Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್ 2024 ಮಂಡಿಸಿದ್ದು, ಈ ಬಾರಿಯ ಬಜೆಟ್ ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಇದನ್ನೂ ಓದಿ; ಮೋಸ್ಟ್ ವಾಂಟೆಡ್ ನಕ್ಸಲೈಟ್ ಅನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸ್
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಯೋಜನೆಗೆ ಸಂಬಂಧಿಸಿ ಹತ್ತಾರು ಯೋಜನೆಗಳನ್ನು ಘೋಷಿಸಿದ್ದು,(Karnataka Budget 2024: ) ಅದರಲ್ಲಿ ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು. ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ. ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್ ಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್ ತಿಳಿಸಿದರು.
ಇದನ್ನೂ ಓದಿ; ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ?; ಹೇಗೆ ಸಿಗಲಿದೆ ಸಬ್ಸಿಡಿ ಲಾಭ; ಅರ್ಜಿ ಸಲ್ಲಿಕೆ ಹೇಗೆ?
100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ:
ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ (Karnataka Budget 2024: ) ಘೋಷಿಸಿದರು.

ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply