(karnataka gramin bank:) ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ
ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ:
ಹುದ್ದೆಗಳ ಸಂಖ್ಯೆ
ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )- 800
ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ
ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)- 500
ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)- 125
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
21.09.2025
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಹೆಚ್ಚಳ
ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (karnataka gramin bank:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





