Karnataka:ನವೆಂಬರ್ 17, 2023 ರೊಳಗೆ ಎಪ್ರೀಲ್ 1, 2019 ರ ಒಳಗೆ ನೊಂದಾಯಿಸಲಾದ ಎಲ್ಲಾ ಹಳೆಯ ವಾಹನಗಳು ಹೈ-ಸೆಕ್ಯುರಿಟಿ ನೊಂದಣಿಯನ್ನು ಹೊಂದುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಪ್ರಕಟಿಸಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆರೋಪಿ ಹೇಳಿದ್ದೇನು?
ನವೆಂಬರ್ 17 ರ ಗಡುವನ್ನು ಅನುಸರಿಸಲು ವಿಫಲವಾದ ವಾಹನ ಮಾಲೀಕರ ವಿರುದ್ಧ ದಂಡದ ಕ್ರಮವನ್ನು ತೆಗೆದುಕೊಳ್ಳಲಾಗುವುದು ಮತ್ತು ರೂ 500 ರಿಂದ ರೂ 1,000 ವರೆಗೆ ದಂಡ ವಿಧಿಸಲಾಗುತ್ತದೆ ಎಂದಿದೆ, ಇದು ನೋಂದಣಿ ಫಲಕಗಳಲ್ಲಿ ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಚ್.ಎಸ್.ಆರ್.ಪಿ (HSRP) ಅಳವಡಿಕೆ ಕಡ್ಡಾಯ:
ಏಪ್ರಿಲ್ 1, 2019 ರ ಮೊದಲು ರಾಜ್ಯದಲ್ಲಿ ಸುಮಾರು 1.75 ಕೋಟಿಯಿಂದ 2 ಕೋಟಿ ವಾಹನಗಳು ನೋಂದಣಿಯಾಗಿವೆ. ಎಪ್ರಿಲ್ 1, 2019 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ವಾಹನಗಳಿಗೆ ಹೆಚ್.ಎಸ್.ಆರ್.ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ವರ್ಗಾವಣೆ; ಇವರೇ ನೋಡಿ ಚಿಕ್ಕಮಗಳೂರಿನ ನೂತನ ಎಸ್ಪಿ
Karnataka: ಎಚ್.ಎಸ್.ಆರ್.ಪಿ ಪೂರೈಕೆದಾರರ ಆಯ್ಕೆ ಮತ್ತು ಪ್ಲೇಟ್ಗಳ ಬೆಲೆಯ ಹೇಳುವುದಾದರೆ “ವಾಹನವು ಸ್ಪರ್ಧಾತ್ಮಕ ಬೆಲೆಯ ಮೂಲಕ ಎಚ್.ಎಸ್.ಆರ್.ಪಿಯ ಆಯ್ದ ಅಧಿಕೃತ ಪೂರೈಕೆದಾರರನ್ನು ಪಡೆಯಬಹುದು. ಇನ್ನು ಇದರ ಬೆಲೆಯು ಪೋರ್ ವೀಲರ್ ಗಳಿಗೆ ರೂ 400 ರಿಂದ ರೂ 500 ರವರೆಗೆ ಮತ್ತು ರೂ 250 ರ ನಡುವೆ ಇರಬಹುದು. ದ್ವಿಚಕ್ರ ವಾಹನಗಳಿಗೆ ರೂ 300. ಈಗಾಗಲೇ 12 ರಾಜ್ಯಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಈ ನಿಯಮವನ್ನು ಜಾರಿಗೆ ತಂದಿವೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್; 0007, 0008 ನಂಬರ್ ಗಳಿಗೆ ಇಷ್ಟೊಂದು ಡಿಮ್ಯಾಂಡಾ?
- ಹಳೆ ಬಸ್ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ; ಹೇಗಿದೆ ಹೊಸ ಬಸ್, ಇದರ ವಿಶೇಷತೆ ಏನು?
- ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಏನದು ಗುಡ್ ನ್ಯೂಸ್?
ಎಚ್.ಎಸ್.ಆರ್.ಪಿಯ ಅವಶ್ಯಕತೆ ಏನು?:
* ಟ್ಯಾಂಪರಿಂಗ್ ಮತ್ತು ಪ್ಲೇಟ್ ಗಳನ್ನು ನಕಲಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ.
* ಎಚ್ಎಸ್ಆರ್ಪಿಗಳು ವಾಹನಗಳಿಂದ ಉಂಟಾಗುವ ಅಪರಾಧಗಳನ್ನು ಪರಿಶೀಲಿಸಲು.
* ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತದೆ ಎಂದು ಸಾರಿಗೆ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇನ್ನು ಎಚ್.ಎಸ್.ಆರ್.ಪಿ ಅನ್ನು ಪಡೆದ ನಂತರ ಅಧಿಕೃತ ವಿತರಕರು ಅಥವಾ ತಯಾರಕರು ವಾಹನ್ ಪೋರ್ಟಲ್ ನಲ್ಲಿ ಲೇಸರ್-ಕೋಡಿಂಗ್ ಅನ್ನು ಕೂಡಾ ಪರಿಶೀಲಿಸಬೇಕಾಗುತ್ತೆ. ನೋಂದಣಿ ಪ್ರಮಾಣಪತ್ರಗಳು ಮತ್ತು ಫಿಟ್ ನೆಸ್ ಪ್ರಮಾಣಪತ್ರಗಳನ್ನು ಹೊಂದಿರದ ವಾಹನಗಳು ಮತ್ತು ಮಿತಿಮೀರಿದ ರಸ್ತೆ ತೆರಿಗೆ ಹೊಂದಿರುವ ವಾಹನಗಳು ಎಚ್.ಎಸ್.ಆರ್.ಪಿಗಳನ್ನು ಹೊಂದಲು ಅನುಮತಿಸುವುದಿಲ್ಲ.
ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮತ್ತೆ ಭುಗಿಲೆದ್ದ ದತ್ತಪೀಠ ವಿವಾದ
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪಕ್ಷ ಬಿಟ್ಟವರು ಮೋದಿಗಾಗಿ ವಾಪಸ್ ಬನ್ನಿ
- ಕೊಪ್ಪ: ಪಡಿತರ ಚೀಟಿ ತಿದ್ದುಪಡಿಗೆ ಸರ್ವರ್ ಡೌನ್
- ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್ ಶಾಕ್!
- ಕಡೂರು ಸಮೀಪ ಕೈ ಶಾಸಕನ ಆಪ್ತನ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಚಾಲಕ ಪರಾರಿ
- ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ
- ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್
- ಚಿಕ್ಕಮಗಳೂರು: ಕಡವೆ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಅಬ್ಬಾ! ಇಷ್ಟೊಂದು ದೊಡ್ಡ ಮೊತ್ತಕ್ಕೆ ಹರಾಜಾಯ್ತು ವಾಹನಗಳ ನಂಬರ್ ಪ್ಲೇಟ್
- ಹಳೆ ಬಸ್ಗೆ ಹೊಸ ಲುಕ್; ಇದು ksrtc ವಿನೂತನ ಪ್ರಯತ್ನ
- ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-22.08.2023
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply