Karnataka Tourism: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುಡ್ ನ್ಯೂಸ್ ಒಂದನ್ನು ನೀಡಿದೆ.
ಹೌದು, ಕರ್ನಾಟಕದಲ್ಲಿ ಈ ಹಿಂದೆ ಪ್ರವಾಸ ಮಾಡಿದ ಉತ್ತಮ ಫೋಟೋಗಳನ್ನು ಪ್ರವಾಸೋದ್ಯಮ ಇಲಾಖೆಯ ಸಾಮಾಜಿಕ ಜಾಲತಾಣ @Karnatakaworld ಟ್ಯಾಗ್ ಮಾಡಿ ಪೋಸ್ಟ್ ಮಾಡಿದರೆ ನೀವು 1 ರಾತ್ರಿ/2 ಹಗಲು ಸೇರಿದಂತೆ 2 ದಿನದ ಉಚಿತ ಪ್ರವಾಸದ ಭಾಗ್ಯವನ್ನು ಪಡೆದುಕೊಳ್ಳಬಹುದು.
ಹೇಗೆ?:
* ರಾಜ್ಯದ ಪ್ರವಾಸೋದ್ಯಮ ಇಲಾಖೆಯಿಂದ ಈ ಬಾರಿಯ #WorldTourismDay23 ಅಂಗವಾಗಿ ನೀವು ನಿಮ್ಮ ಕುಟುಂಬ/ಗೆಳೆಯರ ಗುಂಪಿನೊಂದಿಗೆ ಕರ್ನಾಟಕದಲ್ಲಿ ಪ್ರವಾಸ ಮಾಡಿ ಬಹುಮಾನ ಗೆಲ್ಲಬಹುದು.
* ಪ್ರವಾಸದ ಅತ್ಯುತ್ತಮ ಫೋಟೊಗಳನ್ನು ಈ #WTDkarnatakaCompetition ಹ್ಯಾಷ್ ಟ್ಯಾಗ್ ನೊಂದಿಗೆ ನಿಮ್ಮ ಸೋಶಿಯಲ್ ಮೀಡಿಯಾ ಪುಟಗಳಲ್ಲಿ @Karnatakaworld ಟ್ಯಾಗ್ ಮಾಡಿ ಸೆಪ್ಟೆಂಬರ್ 25 ರೊಳಗೆ ಶೇರ್ ಮಾಡಿ. ಇದರಿಂದ ಉಚಿತ ಪ್ರವಾಸದ ಗಿಫ್ಟ್ಗಳನ್ನು ಗೆಲ್ಲಬಹುದು.
* ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ವೀಡಿಯೋ ಚಾಲೆಂಜ್! ಎಲ್ಲಾ ಕಂಟೆಂಟ್ ಕ್ರಿಯೇಟರ್ಸ್, ಪ್ರವಾಸಿ ಉತ್ಸಾಹಿಗಳಿಗೆ ಅವಕಾಶ. ಟೂರಿಸಂ & ಗ್ರೀನ್ ಇನ್ವೆಸ್ಟ್ರೆಂಟ್ಸ್ ಮತ್ತು ಇತರೆ ವಿಷಯಗಳ ಮೇಲೆ ರೀಲ್ಸ್, ವಿಡಿಯೋ ಅಥವಾ #vlogs ರಚಿಸಬಹುದು. ಸೆ. 25 ರೊಳಗೆ #WTDKarnatakareel ಹ್ಯಾಷ್ ಟ್ಯಾಗ್ ಬಳಸಿ ಪೋಸ್ಟ್ ಮಾಡಿ ಉಚತ ಪ್ರವಾಸದ ಕೊಡುಗೆಯನ್ನು ಪಡೆಯಬಹುದು.

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 21-09-2023
ಆಯ್ಕೆ ಮಾಡುವ ವಿಧಾನ:(Karnataka Tourism:)
* ಸೋಶಿಯಲ್ ಮೀಡಿಯಾಗಳಲ್ಲಿ ಫೊಟೋ ಹಾಗೂ ರೀಲ್ಸ್ ವಿಡಿಯೋ ಶೇರ್ ಮಾಡಿಕೊಂಡ ನಂತರ ಹೆಚ್ಚು ನಮೂದುಗಳನ್ನು ಪಡೆದವರಿಗೆ ಆದ್ಯತೆ ನೀಡಲಾಗುವುದು.
* ಶೇರ್ ಮಾಡಿಕೊಂಡ ಫೋಟೋ ಅಥವಾ ವಿಡಿಯೋಗೆ ಅತಿ ಹೆಚ್ಚು ಲೈಕ್ಸ್ ಮತ್ತು ಕಮೆಂಟ್ಸ್ ಪಡೆದ ಮೊದಲ 3 ಪೋಸ್ಟ್ಗಳನ್ನು ಆಯ್ಕೆ ಮಾಡಿಕೊಂಡು ವಿಜೇತರನ್ನಾಗಿ ಘೋಷಣೆ ಮಾಡಲಾಗುವುದು.
ವಿಜೇತರಿಗೆ ಜೆ.ಆರ್.ಎಲ್, ಕೆ.ಎಸ್.ಟಿ.ಡಿ.ಸಿ ಹಾಗೂ ಇತರೆ ಖಾಸಗಿ ಹೋಟೆಲ್‌ಗಳಲ್ಲಿ 1 ರಾತ್ರಿ/2 ಹಗಲು ಉಚಿತವಾಗಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು. ಸ್ಪರ್ಧೆಯ ಅವಧಿ ಸೆ.20 ರಿಂದ ಸೆ.25ರವರೆಗೆ ಮಾತ್ರ.
ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://www.kstdc.co/terms-and-conditions/
ಪ್ರಮುಖ ಸುದ್ದಿಗಳನ್ನು ಓದಿ
- ಚೈತ್ರಾ ಕುಂದಾಪುರ ಗ್ಯಾಂಗ್ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
- ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
- ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
- ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
- ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
- ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ