Karnataka Udyogini Scheme:ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ

(Karnataka Udyogini Scheme:) ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ


ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ


2025–26ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಮಹಿಳಾ ಸ್ವಯಂ ಉದ್ಯೋಗಿಗಳಿಗೆ ಆರ್ಥಿಕ ಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಮಹಿಳೆಯರು ಸ್ವಂತ ಉದ್ಯೋಗ ಆರಂಭಿಸಲು ರೂ. 3 ಲಕ್ಷವರೆಗೆ ಸಾಲ ಸೌಲಭ್ಯ ದೊರೆಯಲಿದ್ದು, ಎಸ್‌ಸಿ ಹಾಗೂ ಎಸ್‌ಟಿ ವರ್ಗದ ಮಹಿಳೆಯರಿಗೆ 50 ಶೇಕಡಾ ಸಹಾಯಧನ, ಸಾಮಾನ್ಯ ಹಾಗೂ ಓಬಿಸಿ ವರ್ಗದ ಮಹಿಳೆಯರಿಗೆ 30 ಶೇಕಡಾ ಸಹಾಯಧನ ನೀಡಲಾಗುತ್ತದೆ.


ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ


ಉದ್ಯೋಗಿನಿ ಯೋಜನೆಯ ಮೂಲಕ ವ್ಯಾಪಾರ, ಸಣ್ಣ ಕೈಗಾರಿಕೆ, ಸೇವಾ ಕ್ಷೇತ್ರ ಸೇರಿದಂತೆ ವಿವಿಧ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದು ಸ್ವಾವಲಂಬಿ ಜೀವನ ನಡೆಸುವಂತೆ ಸರ್ಕಾರ ಉತ್ತೇಜನ ನೀಡುತ್ತಿದೆ.

ಈ ಅರ್ಹತೆ ಕಡ್ಡಾಯ:
ಅರ್ಜಿದಾರರು ಕರ್ನಾಟಕದ ನಿವಾಸಿಗಳಾಗಿರಬೇಕು. ನಿಗದಿತ ವಯೋಮಿತಿ, ಆದಾಯ ಮಿತಿ ಹಾಗೂ ಇತರ ಅರ್ಹತಾ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸುವ ಮಹಿಳೆಯರು ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ತಾಲೂಕು ಅಥವಾ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಬಹುದು.

(Eligibility Criteria
* To apply for the Karnataka Udyogini Scheme 2025–26, applicants must:
* Be a resident of Karnataka
* Be a woman entrepreneur seeking self-employment
* Meet income and age criteria prescribed by the government)

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಅಭಿವೃದ್ಧಿ ನಿಗಮದ ಅಧಿಕೃತ ಕಚೇರಿಗಳನ್ನು ಸಂಪರ್ಕಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

Karnataka Udyogini Scheme:ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ
Karnataka Udyogini Scheme:ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Karnataka Udyogini Scheme:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
  7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ
  8. ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್