(Karnataka Vidyadhan) ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ವಿದ್ಯಾರ್ಥಿ ವಿದ್ಯಾಧನ್ ಅಡಿಯಲ್ಲಿ 75,000 ವರೆಗೆ ಉಚಿತ ಸ್ಕಾಲರ್ಶಿಪ್ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು, ಎಷ್ಟು ವಿದ್ಯಾರ್ಥಿ ವೇತನ ಸಿಗಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಗುಡ್ ನ್ಯೂಸ್; ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಸರೋಜಿನಿ ದಾಮೋದರ್ ಫೌಂಡೇಶನ್ ಹಾಗೂ ಶಿವು ಲಾಲ್ ಫ್ಯಾಮಿಲಿ ಫಿಲಾಂತ್ರೋಪಿಕ್ ಎನಿಸಿಯೇಟಿವು ಸಹಯೋಗದಲ್ಲಿ 11ನೇ ತರಗತಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.
ಯಾವ ರಾಜ್ಯದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ ಶಿಪ್:
ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ತಮಿಳುನಾಡು, ಪಾಂಡಿಚೆರಿ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಓಡಿಸ್ಸಾ, ನವದೆಹಲಿ, ಲಡಾಕ್, ಬಿಹಾರ್ ಜಾರ್ಖಂಡ, ಹಿಮಾಚಲ ಪ್ರದೇಶದ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಫ್ ಪಡೆಯಬಹುದಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; 17 ಧಾನ್ಯ/ಬೆಳೆಗಳ ಬೆಂಬಲ ಬೆಲೆ ಭರ್ಜರಿ ಏರಿಕೆ ಮಾಡಿದ ಮೋದಿ ಸರ್ಕಾರ
ಎಷ್ಟು ಸ್ಕಾಲರ್ ಶಿಫ್:
* ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 10 ಸಾವಿರ ರೂಪಾಯಿ.
* ಪದವಿ ಕೋರ್ಸ್ ಗಳಿಗೆ ವರ್ಷಕ್ಕೆ 10,500 ರಿಂದ 75,000 ಸಾವಿರ ರೂಪಾಯಿ.
ಇದನ್ನೂ ಓದಿ: ಈ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಭರ್ಜರಿ ಉದ್ಯೋಗ; 10th, 12th ಪಾಸಾದವರ ಅರ್ಜಿ ಸಲ್ಲಿಸಿ; 19,950 ರಿಂದ 42,000 ವರೆಗೆ ವೇತನ
ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಏನಿರಬೇಕು?;
* ಭಾರತದ ಖಾಯಂ ನಿವಾಸಿ ಆಗಿರಬೇಕು.
* ವಾರ್ಷಿಕ ಆದಾಯವು 3.5 ಲಕ್ಷ ದಾಟಿರಬಾರದು
* 10 ನೇ ತರಗತಿಯ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕವನ್ನು ಪಡೆದಿರಬೇಕು
* 10 ನೇ ತರಗತಿಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಗ್ರೇಡ್ ಹೊಂದಿರಬೇಕು
* ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
* ವಿಶೇಷ ಚೇತನ ವಿದ್ಯಾರ್ಥಿಗಳು ಶೇಕಡ 75 ರಷ್ಟು ಅಂಕ ಪಡೆದರೆ ಅವರಿಗೆ ಅವಕಾಶ ನೀಡಲಾಗುವುದು
ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಏಸಿ ಇಂಡಿಯಾ ಮಾಸ್ಟರ್ಸ್ ನಿಂದ ಸ್ಕಾಲರ್ ಶಿಪ್
ಅರ್ಜಿ ಸಲ್ಲಿಕೆ ಹೇಗೆ?:
https://www.vidyadhan.org/apply ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ನಿಮ್ಮ ವಾಹನಗಳಿಗೆ ಎಲ್‌ಇಡಿ ಬಲ್ಪ್ ಹಾಕಿದ್ದೀರಾ!; ಹಾಕಿದ್ರೆ ಬೀಳುತ್ತೆ ಕೇಸ್! ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






