Kasturi Rangan Report: ಕಸ್ತೂರಿ ರಂಗನ್‌ ವರದಿ ತಿರಸ್ಕಾರ

(Kasturi Rangan Report) ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್. ಕೆ ಪಾಟೀಲ್ ಹೇಳಿದ್ದಾರೆ.


ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ


ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಉನ್ನತ ಮಟ್ಟದ ಕಾರ್ಯನಿರತ ತಂಡವು ಕೇವಲ ದೂರಸಂವೇದಿ ದತ್ತಾಂಶದ ಆಧಾರದ ಮೇಲೆ ಪಶ್ಚಿಮಘಟ್ಟಗಳ ಪ್ರದೇಶವನ್ನು ನಿಗದಿಪಡಿಸಿದೆ. ಕೇಂದ್ರ ಸರಕಾರವು ಪಶ್ಚಿಮಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜು. 31ರಂದು 6ನೇ ಕರಡು ಅಧಿಸೂಚನೆ ಹೊರಡಿಸಿ, ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಈ ತೀರ್ಮಾನ ಕೈಗೊಂಡಿದೆ.


ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್; ಬಿಗ್ ಬಾಸ್‌ ಮನೆಗೆ ಹೋಗ್ತಿರೋರು ಇವರೇ?



ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ


ಕಸ್ತೂರಿರಂಗನ್ ವರದಿಯು 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲವು ಲೋಪಗಳನ್ನು ತಿದ್ದುಪಡಿ ಮಾಡಿದಾಗ, 19,252.70 ಚ.ಕಿ.ಮೀ ಪರಿಸರ ಸೂಕ್ಷ್ಮ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ ಕಾರಣ ಕಸ್ತೂರಿರಂಗನ್ ವರದಿ ತಿರಸ್ಕರಿಸಲಾಗಿದೆ ಎಂದು ಸಚಿವ ಹೆಚ್. ಕೆ ಪಾಟೀಲ್ ವಿವರಿಸಿದರು.

Kasturi Rangan Report: ಕಸ್ತೂರಿ ರಂಗನ್‌ ವರದಿ ತಿರಸ್ಕಾರ
Kasturi Rangan Report: ಕಸ್ತೂರಿ ರಂಗನ್‌ ವರದಿ ತಿರಸ್ಕಾರ

ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!