KCM: ಕೆ. ಸಿ. ಮಹೀಂದ್ರಾ ಸ್ಕಾಲರ್ಶಿಪ್ಸ್ ಫಾರ್ ಪೋಸ್ಟ್-ಗ್ರಾಜುಯೇಟ್ ಸ್ಟಡೀಸ್ ಅಬ್ರಾಡ್ 2025, ವಿವಿಧ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಭ್ಯಾಸವನ್ನು ಮುಂದುವರಿಸಲು ಬಯಸುವ ಗ್ರಾಜುಯೇಟ್ ವಿದ್ಯಾರ್ಥಿಗಳಿಗಾಗಿ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಆಗಿರುವ ಕೆ. ಸಿ. ಮಹೀಂದ್ರಾ ಎಜುಕೇಶನ್ ಟ್ರಸ್ಟ್ ಇಂದ ಸ್ಕಾಲರ್ಶಿಪ್ಸ್ ನೀಡುತ್ತಿದ್ದು ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು?
* ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು
* ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಫಸ್ಟ್-ಕ್ಲಾಸ್ ಪದವಿ ಅಥವಾ ಸಮಾನ ಮಟ್ಟದ ತತ್ಸಮಾನ ಡಿಪ್ಲೊಮಾ ಹೊಂದಿರಬೇಕು.
* ಅಭ್ಯರ್ಥಿಗಳು 2025ರ ಆಗಸ್ಟ್ ಇಂದ ಮತ್ತು 2026ರ ಫೆಬ್ರವರಿ ಮೀರದಂತೆ ಆರಂಭವಾಗುವ ಕೋರ್ಸ್ಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಿಂದ ಪ್ರವೇಶ ಪಡೆದಿರಬೇಕು ಅಥವಾ ಅರ್ಜಿಯನ್ನು ಸಲ್ಲಿಸಿರಬೇಕು.
ಇದನ್ನೂ ಓದಿ: ಈ ಬ್ಯಾಂಕ್ ನಲ್ಲಿ ಉದ್ಯೋಗ,15,000 ರೂ ಸಂಬಳ
ಎಷ್ಟು ಸ್ಕಾಲರ್ಶಿಪ್ ಲಭ್ಯ:
₹10,00,000ದ ವರೆಗೆ ಬಡ್ಡಿ-ರಹಿತ ಲೋನ್ ಸ್ಕಾಲರ್ಶಿಪ್.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಾಲೆಗಳೇನು?
* ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ
* ಆಧಾರ್ ಕಾರ್ಡ್
* ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ
* ಕುಟುಂಬ ಆದಾಯ ಪುರಾವೆ
* ಬ್ಯಾಂಕ್ ಪಾಸ್‌ಬುಕ್
* ಜಾತಿ ಪ್ರಮಾಣಪತ್ರ
* ಕಾಲೇಜು ಶುಲ್ಕ ರಶೀದಿ.
ಇದನ್ನೂ ಓದಿ: ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿ, ಈ ಸ್ಥಳದಲ್ಲಿದ್ದ ಮದ್ಯದ ಅಂಗಡಿ ಮುಚ್ಚುವಂತೆ ಸೂಚನೆ
ಅರ್ಜಿ ಸಲ್ಲಿಸಲ್ಲು ಕೊನೆಯ ದಿನಾಂಕ ಯಾವಾಗ?
31-03-2025
KCM ನಲ್ಲಿ ಅರ್ಜಿ ಸಲ್ಲಿಕ್ಕೆ ಹೇಗೆ?
ಆರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು www.b4s.in/nwmd/KCMQ1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





