Kedarnath Yatra: ಚಿಕ್ಕಮಗಳೂರು ಮೂಲದ ಯುವಕ ಮೃತ್ಯು

Kedarnath Yatra: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು ಮೂಡಿಗೆರೆ ತಾಲೂಕಿನ ಜನ್ಮಾಪುರ ಗ್ರಾಮದ ಗಿರೀಶ್ (25) ಎನ್ನಲಾಗಿದೆ.

ಇದನ್ನೂ ಓದಿ; ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ

ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ ಗಿರೀಶ್ ಕಳೆದ ವಾರವಷ್ಟೇ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು

ಇದನ್ನೂ ಓದಿ; ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!; ದುಬಾರಿ ದುನಿಯಾ, ಯಾವುದೆಲ್ಲಾ ಬೆಲೆಗಳು ಏರಿಕೆ

Kedarnath Yatra: ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಕುರಿತು ಕೇದಾರನಾಥ ಪೊಲೀಸರು ಗಿರೀಶ್ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸದ್ಯ ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಿರೀಶ್ ಮೃತದೇಹ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ
  2. ಚಿಕ್ಕಮಗಳೂರು: 20 ಅಡಿ ಎತ್ತರದಿಂದ ಮನೆಯ ಮುಂಭಾಗಕ್ಕೆ ಬಿದ್ದ ಕಾರು
  3. ಕಾಫಿನಾಡಲ್ಲಿ ಇತಿಹಾಸ ಬರೆದ ಟೊಮೆಟೊ ಬೆಲೆ; 200 ಗಡಿ ದಾಟಿದ ಕೆಂಪುಸುಂದರಿ
  4. ಚಿಕ್ಕಮಗಳೂರು: ಯಾರೂ ಬಿ.ಆರ್.ಪಾಟೀಲ್ ಅವರ ಕ್ಷಮೆ ಕೇಳಿಲ್ಲ
  5. easy life: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ
  6. ಳೆದು ಹೊದ ಮೊಬೈಲ್ ಹೇಗೆ ಹುಡುಕೊದು?;ಮೊಬೈಲ್ ಸಿಗಬೇಕಾದ್ರೆ ಮೊದಲು ಈ ಕೆಲಸ ಮಾಡಿ
  7. ಕೊಪ್ಪ: ಸಮಬಲದ ಹೋರಾಟದ ನಡುವೆ ಶಾನುವಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಶರತ್ ಬಿಳುಕೊಪ್ಪ ಆಯ್ಕೆ
  8. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-31.07.2023
  9. ಉಚಿತ ಭಾಗ್ಯಗಳ ಬೆನ್ನಲ್ಲೇ ನಾಳೆಯಿಂದ ಬೆಲೆ ಏರಿಕೆ ಶಾಕ್!

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇