Kendriya Vidyalaya Applications: ಮಕ್ಕಳಿಗೆ ಉಚಿತ ಶಿಕ್ಷಣ

(Kendriya Vidyalaya Applications) ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡ 25ರಷ್ಟು ಶಿಕ್ಷಣ ಹಕ್ಕು ಕಾಯ್ದೆ ಸೀಟುಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನಿರಬೇಕು ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಯುಗಾದಿ ಹೊತ್ತಲ್ಲೇ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬೆಳೆ ವಿಮೆ ಪರಿಹಾರ ಜಮಾ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವಾಗ?;
ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ; ಚುನಾವಣಾ ಕರ್ತವ್ಯದಿಂದ ವೈದ್ಯರು, ನರ್ಸ್ ಗಳಿಗೆ ವಿನಾಯಿತಿ: ಹೈಕೋರ್ಟ್

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್ ಮೂಲಕ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗ; 44 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ; ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಾಲ!; ಬರೋಬ್ಬರಿ 30 ಲಕ್ಷ ಸಬ್ಸಿಡಿ ಸಾಲ!; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಪಿಎಲ್ ಕಾರ್ಡ್ ದಾರರಾಗಿರಬೇಕು.
* ಕೇಂದ್ರೀಯ ವಿದ್ಯಾಲಯದ 5 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ; ಇಸ್ರೋದಲ್ಲಿ ಭರ್ಜರಿ ಜಾಬ್ ಆಪರ್; ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ಕೇಂದ್ರೀಯ ವಿದ್ಯಾಲಯದಲ್ಲಿ ಆರ್.ಟಿ.ಇ. ಸೀಟುಗಳಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ:
kvsanghathan.nic.in ಅಥವಾ kvonlineadmission.kvs.gov.in

ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಬಡ್ಡಿ ಇಲ್ಲದೆ ಸಿಗುತ್ತೆ 10-50 ಸಾವಿರ ಸಾಲ!

Kendriya Vidyalaya Applications: ಮಕ್ಕಳಿಗೆ ಉಚಿತ ಶಿಕ್ಷಣ
Kendriya Vidyalaya Applications: ಮಕ್ಕಳಿಗೆ ಉಚಿತ ಶಿಕ್ಷಣ

ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಇದನ್ನೂ ಓದಿ; ಮತ್ತೆ ಟ್ರೆಂಡಿಂಗ್ ನಲ್ಲಿ ‘rcb hawa’ ರ‍್ಯಾಪ್ ಸಾಂಗ್; csk ಫ್ಯಾನ್ಸ್ ಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ರ‍್ಯಾಪರ್ ಚೇತನ್