KFD: ಜಿಲ್ಲೆಯ ಅರಣ್ಯ ವೀಕ್ಷಕರ ಪಟ್ಟಿ ಪ್ರಕಟ

(KFD: ) ಮೈಸೂರು ಜಿಲ್ಲೆ ಅರಣ್ಯ ವಲಯಕ್ಕೆ ಅರಣ್ಯ ವೀಕ್ಷಕರ ನೇರ ನೇಮಕಾತಿ ಹುದ್ದೆಗಳಿಗೆ ಹೊರಡಿಸಿರುವ ಅಧಿಸೂಚನೆಯನ್ವಯ ಕರಡು ಹೆಚ್ಚುವರಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ಅಧಿಸೂಚನೆ ಅನ್ವಯ ಅಂತಿಮ ಆಯ್ಕೆಪಟ್ಟಿಯಲ್ಲಿ ಒಟ್ಟು 32 ಸಂಖ್ಯೆ ಅರಣ್ಯ ವೀಕ್ಷಕ ಅಭ್ಯರ್ಥಿಗಳನ್ನು ಅಧಿಸೂಚನೆಯನ್ವಯ ಆಯ್ಕೆ ಮಾಡಿ ಇಲಾಖಾ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗಿತ್ತು. ಅದರಲ್ಲಿ ಸಾಮಾನ್ಯ ಅಭ್ಯರ್ಥಿ (ಇತರೆ) ಹಾಗೂ ಪರಿಶಿಷ್ಟ ಪಂಗಡ ಕೋಟಾದಡಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳು ಅನಿವಾರ್ಯ ಕಾರಣಗಳಿಂದ ಸದರಿ ಹುದ್ದೆಗೆ ಸೇರ್ಪಡೆಗೊಳ್ಳದೆ ಇರುವುದರಿಂದ, ಸದರಿ ಮೀಸಲಾತಿ ಅನ್ವಯ ಕರಡು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸುವಂತೆ, ಪ್ರಧನಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಅರಣ್ಯ ಪಡೆ ಮುಖ್ಯಸ್ಥರು) ಬೆಂಗಳೂರು ರವರ ಪತ್ರದಲ್ಲಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕರಡು ಹೆಚ್ಚುವರಿ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖಾ ವೆಬ್‌ ಸೈಟ್‌ ನಲ್ಲಿ ಬಿಡುಗಡೆ ಮಾಡಲಾಗಿದೆ.

(KFD: ) ಈ ಕೆಳಗಿನ ಹಂತ ಅನುಸರಿಸಿ ಚೆಕ್‌ ಮಾಡಿಕೊಳ್ಳಿ:
* ಕರ್ನಾಟಕ ಅರಣ್ಯ ಇಲಾಖೆ ವೆಬ್‌ಸೈಟ್‌ https://aranya.gov.in ಗೆ ಭೇಟಿ ನೀಡಿ.
* ನೇಮಕಾತಿ ಮೆನು ಆಯ್ಕೆ ಮಾಡಿ ಕ್ಲಿಕ್ ಮಾಡಿ.
* ಮತ್ತೊಂದು ವೆಬ್‌ಪುಟ ತೆರೆಯುತ್ತದೆ.
* ಇಲ್ಲಿ ಮೈಸೂರು ವೃತ್ತದ ಅರಣ್ಯ ವೀಕ್ಷಕರ ನೇರ ನೇಮಕಾತಿಗೆ ಸಂಬಂಧಿಸಿದ ಅರ್ಹ ಸಿಬ್ಬಂದಿಗಳ ಹೆಚ್ಚುವರಿ ಕರಡು ಪಟ್ಟಿ ಎಂದಿರುವಲ್ಲಿ ಕ್ಲಿಕ್ ಮಾಡಿ.
* ಪಿಡಿಎಫ್‌ ವೆಬ್‌ಪೇಜ್‌ ಒಂದು ತೆರೆಯತ್ತದೆ. ಇಲ್ಲಿ ತಮ್ಮ ಹೆಸರು ಇರುವ ಬಗ್ಗೆ ಚೆಕ್‌ ಮಾಡಿಕೊಳ್ಳಬಹುದು.

(KFD:) ಅರಣ್ಯ ವೀಕ್ಷಕ ಹುದ್ದೆಗೆ ಶೈಕ್ಷಣಿಕ ಅರ್ಹತೆ:
ಎಸ್ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣ.

ವಯೋಮಿತಿ:
* ಕನಿಷ್ಠ 18 ವರ್ಷ ಆಗಿರಬೇಕು.
* ಸಾಮಾನ್ಯ ಅರ್ಹತೆಯವರಿಗೆ 30 ವರ್ಷ ಗರಿಷ್ಠ ವಯೋಮಿತಿ.
* ಇತರೆ ಹಿಂದುಳಿದ ವರ್ಗದವರಿಗೆ 32 ವರ್ಷ ಗರಿಷ್ಠ ವಯೋಮಿತಿ.
* ಎಸ್‌ಸಿ /ಎಸ್‌ಟಿ ಅಭ್ಯರ್ಥಿಗಳಿಗೆ 33 ವರ್ಷ ಗರಿಷ್ಠ ವಯೋಮಿತಿ.

ವೇತನ:
18600-32600/- (KFD:)

KFD: ಜಿಲ್ಲೆಯ ಅರಣ್ಯ ವೀಕ್ಷಕರ ಪಟ್ಟಿ ಪ್ರಕಟ
KFD: ಜಿಲ್ಲೆಯ ಅರಣ್ಯ ವೀಕ್ಷಕರ ಪಟ್ಟಿ ಪ್ರಕಟ

 

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ