(Kharif Crops) ನರೇಂದ್ರ ಮೋದಿ ಸರ್ಕಾರ 3ನೇ ಬಾರಿ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರೈತರಿಗೆ ಬುಧವಾರ ಬಂಪರ್ ಕೊಡುಗೆ ನೀಡಿದೆ. ಹೌದು, 17 ಧಾನ್ಯ/ಬೆಳೆಗಳ ಬೆಂಬಲ ಬೆಲೆಯನ್ನು ಭರ್ಜರಿ ಏರಿಕೆ ಮಾಡಿದೆ.
ಇದನ್ನೂ ಓದಿ: ರಾಜ್ಯದ ಈ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ!; ಅರ್ಜಿ ಸಲ್ಲಿಸುವುದು ಹೇಗೆ..? ಅರ್ಹತೆ ಏನು?
ಯಾವುದೆಲ್ಲಾ ಧಾನ್ಯ/ಬೆಳೆಗಳ ಬೆಂಬಲ ಬೆಲೆ ಏರಿಕೆ:
ಭತ್ತ, ರಾಗಿ, ತೊಗರಿ, ಹತ್ತಿ, ಶೇಂಗಾ ಸೇರಿದಂತೆ 17 ಧಾನ್ಯ/ಬೆಳೆಗಳ ಬೆಂಬಲ ಬೆಲೆಯನ್ನು ಭರ್ಜರಿ ಏರಿಕ ಮಾಡಿದೆ. ಎಂಎಸ್‌ಪಿ ಹೆಚ್ಚಳವನ್ನು ಪ್ರಕಟಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗದ ಶಿಫಾರಸುಗಳ ಆಧಾರದ ಮೇಲೆ 14 ಮುಂಗಾರು ಹಂಗಾಮಿನ ಬೆಳೆ ಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಮೋದಿ ಅಧ್ಯಕ್ಷತೆಯ ಸಂಪುಟ ಅನುಮೋದಿಸಿದೆ ಎಂದು ಹೇಳಿದರು.
ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್; ನೂತನ ಕೇಂದ್ರ ಸಚಿವರಿಂದ ಬಂಪರ್ ಘೋಷಣೆ
ಭತ್ತದ ಕನಿಷ್ಠ ಬೆಂಬಲ ಬೆಲೆ 2,300 ರೂ, ಗೆ ಏರಿಕೆ:
ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೇ.5.35 ರಷ್ಟು ಅಂದರೆ ಕ್ವಿಂಟಲ್ ಗೆ 117 ರೂ. ನಷ್ಟು ಹೆಚ್ಚಿಸಿ ಕ್ವಿಂಟಲ್ ಗೆ 2,300 ರೂ. ಗೆ ಏರಿಸಲಾಗಿದೆ. ಸರ್ಕಾರವು ಹೆಚ್ಚುವರಿ ಅಕ್ಕಿ ದಾಸ್ತಾನು ಹೊಂದಿದ್ದರೂ ಭತ್ತದ ಬೆಂಬಲ ಬೆಲೆ ಹೆಚ್ಚಿಸಲಾಗಿದೆ.
ಬೆಂಬಲ ಬೆಲೆ (ಕ್ವಿಂಟಲ್ ಗೆ):
ಭತ್ತ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 2300
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 117
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಜೋಳ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 3371
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 191
ರಾಗಿ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 4290
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 444
ಮೆಕ್ಕೆಜೋಳ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 2225
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 135
ಇದನ್ನೂ ಓದಿ: ದೇಶದ 9.26 ಕೋಟಿ ರೈತರಿಗೆ ಗುಡ್ ನ್ಯೂಸ್!; ಪಿಎಂ ಕಿಸಾನ್ 17ನೇ ಕಂತಿನ ಹಣ ಇಂದು ಬಿಡುಗಡೆ
ತೊಗರಿಬೇಳೆ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 7550
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 550
ಹೆಸರುಬೇಳೆ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 8682
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 124
ಉದ್ದಿನಬೇಳೆ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 7400
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 450
ಶೇಂಗಾ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 6783
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 406
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ
ಸೋಯಾ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 4892
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 292
ಹತ್ತಿ
ಪರಿಷ್ಕೃತ ಬೆಂಬಲ (ರೂ.ಗಳಲ್ಲಿ): 7121
ಬೆಲೆ ಏರಿಕೆ ಪ್ರಮಾಣ (ರೂ.ಗಳಲ್ಲಿ): 501 ನಷ್ಟು ಹೆಚ್ಚಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






