KHPT Recruitment: ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗ

(KHPT Recruitment) ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಹುದ್ದೆಯ ವಿವರ:
ಡಿಸ್ಟ್ರಿಕ್ಟ್ ಲೀಡ್ (ಕಮ್ಯುನಿಟಿ ಎಂಗೇಜ್‌ಮೆಂಟ್)

ಹುದ್ದೆಯ ಸಂಖ್ಯೆ:
01


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೋಷಿಯಲ್ ವರ್ಕ್, ಸೋಶಿಯಾಲಜಿ ಅಥವಾ ಪಬ್ಲಿಕ್ ಹೆಲ್ತ್ನಲ್ಲಿ ಸ್ನಾತಕೋತ್ತರ ಪದವಿ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಮಂಡ್ಯ


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
https://www.khpt.org/work-with-us/vacancies-form/?post_applied_for=33279 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಬಹುದಾಗಿದೆ.


ಇದನ್ನೂ ಓದಿ; ಬಿಗ್ ಬಾಸ್ ಮನೆಗೆ ದರ್ಶನ್‌ ಕುಚುಕು ಎಂಟ್ರಿ; ದೊಡ್ಮನೆಯಲ್ಲಿ ವೀಕ್ಷಕರ ಮನ ಸೆಳೆದ ಧರ್ಮ ಕೀರ್ತಿರಾಜ್ 


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
04/10/2024

ಅರ್ಜಿ ಸಲ್ಲಿಸಲು ಕೊನೆಯ ದಿನ:
ಅಕ್ಟೋಬರ್ 16, 2024

KHPT Recruitment: ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗ
KHPT Recruitment: ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗ

ಇದನ್ನೂ ಓದಿ; ವಿವೊ ಮೊಬೈಲ್ ಆಮದಿನ ನೆಪದಲ್ಲಿ 70,000 ಕೋಟಿ ವಂಚನೆ; ಭಾರತದಲ್ಲಿನ ವಿವೋ ಬಳಕೆದಾರರು ಚೀನಾದ ಕೈಯಲ್ಲಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!