(KHPT Recruitment) ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ; ಈ ರೀತಿ ಮಾಡದೇ ಇದ್ದರೆ ರೈತರಿಗೆ ಸಿಗಲ್ಲ ಪರಿಹಾರ
ಹುದ್ದೆಯ ವಿವರ:
ಕಮ್ಯುನಿಕೇಶನ್ ಸ್ಪೆಷಲಿಸ್ಟ್ ಹುದ್ದೆ
ಹುದ್ದೆಯ ಸಂಖ್ಯೆ:
01
ಉದ್ಯೋಗ ಸ್ಥಳ:
ಬೆಂಗಳೂರು
ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?:
https://www.khpt.org/work-with-us/vacancies-form/?post_applied_for=27969 ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
10/05/2024
ಇದನ್ನೂ ಓದಿ: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
24, ಮೇ 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply