(Kiccha Sudeep) ಬಿಗ್ ಬಾಸ್ ಕನ್ನಡದ ನಿರೂಪಕನಾಗಿ 11 ಆವೃತ್ತಿಗಳಲ್ಲಿ ಯಶಸ್ವಿಯಾಗಿರುವ ನಟ ಕಿಚ್ಚ ಸುದೀಪ್ ಇದೇ ತನ್ನ ಕೊನೆಯ ಆವೃತ್ತಿ ಎಂದು ಖಚಿತ ಪಡಿಸಿದ್ದಾರೆ. ಆದರೆ, ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡಲು ಮಾಜಿ ಬಿಗ್ ಬಾಸ್ ಸ್ಪರ್ಥಿ ಕೊಟ್ಟ ವಾರ್ನಿಂಗ್ ಕಾರಣನಾ? ಎಂಬ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಹೌದು, ಬಿಗ್ ಬಾಸ್ ಕಾರ್ಯಕ್ರಮ ನಿರೂಪಕನಾಗಿ ಇದೇ ನನ್ನ ಕೊನೆ ಆವೃತ್ತಿ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕಾರಣವೇನು ಎಂದು ಸುದೀಪ್ ಬಹಿರಂಗಪಡಿಸದೇ ಇದ್ದರೂ, ಇದೇ ತನ್ನ ಕೊನೆಯ ಆವೃತ್ತಿ ಎಂದು ಖಚಿತ ಪಡಿಸಿದ್ದಾರೆ. ಬಿಗ್ ಬಾಸ್‌ಗೆ ಸುದೀಪ್ ಗುಡ್ ಬೈ ಹೇಳಿದ ಬೆನ್ನಲ್ಲೇ ಮಾಜಿ ಸ್ಪರ್ಧಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಅವರ ಜಾಗದಲ್ಲಿ ಮತ್ತೊಬ್ಬರು ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುವುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದು ಬಹುತೇಕ ಮಾಜಿ ಸ್ಪರ್ಧಿಗಳ ಅಭಿಪ್ರಾಯವಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಬಿಗ್‌ಬಾಸ್ ಕಾರ್ಯಕ್ರಮ ನಿರ್ದೇಶಕರ ವಿರುದ್ಧ ಕೋಪಗೊಂಡಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದಿಂದ ಸುದೀಪ್ ಹೊರಬರುವ ನಿರ್ಧಾರ ಘೋಷಣೆ ಬೆನ್ನಲ್ಲೇ ರೂಪೇಶ್ ರಾಜಣ್ಣ ಮಾಡಿರುವ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದರೆ ರೂಪೇಶ್ ರಾಜಣ್ಣ ಮಾಡಿರುವ ಟ್ವೀಟ್ ನಲ್ಲಿ ಏನಿದೆ?
ಇದನ್ನೂ ಓದಿ; 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ; ಒಂದು ಕುಟುಂಬದಲ್ಲಿ ಎಷ್ಟು ಮಂದಿ ಆಯುಷ್ಮಾನ್ ಕಾರ್ಡ್ ಪಡೆಯಬಹುದು?
“ಬಿಗ್ ಬಾಸ್ ಎನ್ನುವ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್, ಬಿಗ್ ಬಾಸ್ ನಿರೂಪಣೆಯನ್ನು ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನ ಸಹಿಸಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ.” ಎಂದು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ರೂಪೇಶ್ ರಾಜಣ್ಣ ಎಕ್ಸ್ ಪೋಸ್ಟ್ ನೋಡಿದ ಸುದೀಪ್ ಅಭಿಮಾನಿಗಳಿಗೆ ಹಲವು ಪ್ರಶ್ನೆಗಳು ಕಾಡಲು ಆರಂಭಿಸಿವೆ. ಅಸಲಿ ವಿಚಾರ ಬೇರೆನೆ ಇದ್ದು, ಇದೇ ಕಾರಣಕ್ಕೆ ಸುದೀಪ್ ಕಾರ್ಯಕ್ರಮದಿಂದ ಹೊರಬರಲು ನಿರ್ಧರಿಸಿದ್ದಾರೆ ಎನ್ನುವ ಅನುಮಾನ ಶುರುವಾಗಿದೆ.

ಇದನ್ನೂ ಓದಿ; ಅನ್ನಭ್ಯಾಗ್ಯ ಯೋಜನೆಯ ಹಣ ಜಮಾ!; ಆಹಾರ ಸಚಿವರಿಂದ ಸ್ಪಷ್ಟನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






