(Kichcha Sudeep: ) ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಯಶಸ್ಸು ಕಂಡಿತು. ಇದಾದ ಬಳಿಕ ಬಿಗ್ ಬಾಸ್ ಹಾಗೂ ಸಿಸಿಎಲ್ನಲ್ಲಿ ಬ್ಯುಸಿ ಆಗಿದ್ದರು. ಇದೀಗ ಎಲ್ಲಾ ಜವಾಬ್ದಾರಿಗಳನ್ನು ಪೂರ್ಣಗೊಳಿಸಿ ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲು ರೆಡಿ ಆಗಿದ್ದಾರೆ. ಅದು ‘ಬಿಲ್ಲ ರಂಗ ಬಾಷ’ ಸಿನಿಮಾ ಎನ್ನಲಾಗುತ್ತಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ
ಹೌದು, ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದೀಪ್ (Kichcha Sudeep) ಅವರು ಈಗ ಹೊಸ ಚಿತ್ರದ ಬಗ್ಗೆ ಅಪ್ಡೇಟ್ ಕೊಟ್ಟಿದ್ದಾರೆ.
‘
‘ಬಿಲ್ಲ ರಂಗ ಬಾಷ’ ಚಿತ್ರಕ್ಕೆ ಕಳೆದ ಕೆಲವು ತಿಂಗಳುಗಳಿಂದ ಸೆಟ್ ಹಾಕುವ ಪ್ರಕ್ರಿಯೆ ನಡೆಯುತ್ತಾ ಇತ್ತು. ಈ ಮಧ್ಯೆ ಕೆಲವು ಅಡ್ಡಿಗಳು ಉಂಟಾದಾಗ ಸುದೀಪ್ ಹಾಗೂ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸುವಂತೆ ಕೇಳಿದ್ದರು. ಈಗ ಈ ಚಿತ್ರ ಏಪ್ರಿಲ್ 16ರಂದು ಸಿನಿಮಾ ಸೆಟ್ಟೇರಲಿದೆ.
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ
ಮೂರು ಫೋಟೋಗಳನ್ನು ಹಂಚಿಕೊಂಡಿರೋ ಸುದೀಪ್ ಅವರು, ‘ಏಪ್ರಿಲ್ 16’ ಎಂದು ಕ್ಯಾಪ್ಶನ್ ನೀಡಿದ್ದಾರೆ. ಜೊತೆಗೆ ಗಡಿಯಾರದ ಎಮೋಜಿ ಕೂಡ ಹಾಕಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾ ಇದ್ದಾರೆ.

ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!; ಈ ರೀತಿ ಚೆಕ್ ಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Kichcha Sudeep: )
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





