(Kirana Pratibha Scholarship: ) ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಕಿರಣ ಫೌಂಡೇಶನ್ ವತಿಯಿಂದ ಕಿರಣ ಪ್ರತಿಭಾ ವಿದ್ಯಾರ್ಥಿವೇತನ 2026 ಪ್ರಕಟಿಸಲಾಗಿದೆ. 8ನೇ ತರಗತಿಯನ್ನು ಉತ್ತೀರ್ಣಗೊಂಡಿರುವ ಮತ್ತು ಕನಿಷ್ಠ 14 ವರ್ಷದ ವಯಸ್ಸು ಹೊಂದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್‌ಶಿಪ್; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಟ್ಯೂಷನ್ ಫೀ ಹಾಗೂ ಇತರ ಶಿಕ್ಷಣ ಸಂಬಂಧಿತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದ ಆದರೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಈ ವಿದ್ಯಾರ್ಥಿವೇತನ ಸಹಾಯಕವಾಗಲಿದೆ.
ಅರ್ಹತೆಗಳು:
- ವಿದ್ಯಾರ್ಥಿ 8ನೇ ತರಗತಿಯನ್ನು ಉತ್ತೀರ್ಣಗೊಂಡಿರಬೇಕು
- ಕನಿಷ್ಠ 14 ವರ್ಷದ ವಯಸ್ಸು ಹೊಂದಿರಬೇಕು
- ಕುಟುಂಬದ ತಿಂಗಳ ಆದಾಯ ₹20,000 ಮೀರಬಾರದು
- ವಿದ್ಯಾರ್ಥಿ ಯಾವುದೇ ಇತರ ಸರ್ಕಾರಿ ವಿದ್ಯಾರ್ಥಿವೇತನವನ್ನು ಪಡೆಯುತ್ತಿರಬಾರದು
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-04-2026 ಆಗಿದೆ.
ಅರ್ಜಿಯನ್ನು ಸಲ್ಲಿಸಲು ಈ ಲಿಂಕ್ ಬಳಸಿ:
www.b4s.in/nwmd/KRPS1
ವಿದ್ಯಾರ್ಥಿಗಳು ಮತ್ತು ಪೋಷಕರು ಈ ಅವಕಾಶವನ್ನು ಬಳಸಿಕೊಂಡು ಶಿಕ್ಷಣದತ್ತ ಮತ್ತೊಂದು ಹೆಜ್ಜೆ ಇಡಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Kirana Pratibha Scholarship: )
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ
- ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್
- ಸರ್ಕಾರಿ ವಲಯದಲ್ಲಿ ಉದ್ಯೋಗವಕಾಶ! ಇಂದೇ ಅರ್ಜಿ ಸಲ್ಲಿಸಿ





