kisan 19th installment:ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ

(kisan 19th installment) ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಇದೀಗ 18 ಕಂತುಗಳ ಹಣ ಅರ್ಹ ರೈತರ ಖಾತೆಗೆ ಜಮೆ ಆಗಿದೆ. ಈ 18 ನೇ ಕಂತಿನ ಹಣ ಅಕ್ಟೋಬರ್ 5, 2024 ರಂದು ಜಮೆ ಆಗಿದ್ದು, ಇದೀಗ 19 ನೆ ಕಂತಿನ ಹಣದ ಕುರಿತು ಮುಖ್ಯ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಲಕ್ಷಾಂತರ ರೈತರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಡಿಸೆಂಬರ್ ಅಥವಾ ಜನವರಿಯಲ್ಲಿ 19ನೇ ಕಂತನ್ನು ರೈತರ ಖಾತೆಗೆ ಜಮಾ ಮಾಡಲು ಅವಕಾಶವಿದೆ. ಆದರೆ, ಈ 19 ನೇ ಕಂತಿನ ಪಡೆಯಲು ಕೆಲವು ಕೆಲಸ ಮಾಡಿದ್ದರೆ ಮಾತ್ರ ಖಾತೆಗೆ ಜಮೆ ಆಗಲಿದೆ. ಹಾಗಾದರೆ ಏನದು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌!; ಕಾರಣವೇನು?


19 ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ:
ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ರೈತರು ಪಿಎಂ ಕಿಸಾನ್ ಯೋಜನಾ ಪ್ರಯೋಜನಗಳಿಗೆ ಅರ್ಹರಾಗಿದ್ದಾರೆ. ಪಿಎಂ ಕಿಸಾನ್ ಯೋಜನಾ ಮಾರ್ಗಸೂಚಿಗಳ ಪ್ರಕಾರ, ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ರೈತರು ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ


ರೈತರು ಇ-ಕೆವೈಸಿಯನ್ನು ಆನ್ನೈನ್ ಅಥವಾ ಆಫೈನ್ ನಲ್ಲಿ ಪಡೆಯಬಹುದು. ಆದಾಗ್ಯೂ ಅವರು ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಬೇಕು. ಇದು ಇಲ್ಲದೆ, ಅವರು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ.

kisan 19th installment:ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ
kisan 19th installment:ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ

ಇದನ್ನೂ ಓದಿ; ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು