Kisan Aashirwad Scheme: ಕೇಂದ್ರ ಸರ್ಕಾರವು ರೈತರಿಗಾಗಿ ಹಲವು ಯೋಜನೆಗಳು ಜಾರಿಗೊಳಿಸಿ ಹಲವು ಸೌಲಭ್ಯಗಳನ್ನು ಕೂಡ ನೀಡುತ್ತಿದೆ. ಅದೇ ರೀತಿ ಕಿಸಾನ್ ಆಶೀರ್ವಾದ ಯೋಜನೆಯಡಿಯಲ್ಲಿ 25,000 ಗಳ ವರೆಗೆ ಸಹಾಯಧನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ; ಯಾವುದೇ ಗ್ಯಾರಂಟಿ ಬೇಕಿಲ್ಲ!; ಕೇಂದ್ರ ಸರ್ಕಾರದಿಂದಲೇ ಸಿಗುತ್ತೆ 2 ಲಕ್ಷ ಲೋನ್; ಹೇಗೆ? ಇಲ್ಲಿದೆ ಡಿಟೈಲ್ಸ್
ಏನಿದು ಕಿಸಾನ್ ಆಶೀರ್ವಾದ ಯೋಜನೆ:
ರೈತರಿಗಾಗಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಕಿಸಾನ್ ಆಶೀರ್ವಾದ ಸ್ಕಿಮ್ ಅನ್ನು ಪರಿಚಯಿಸಿದ್ದು, ಐದು ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವವರು ಕಿಸಾನ್ ಆಶೀರ್ವಾದ ಯೋಜನೆಯ ಅಡಿಯಲ್ಲಿ 25,000 ಗಳ ವರೆಗೆ ಸಹಾಯಧನ ಪಡೆದುಕೊಳ್ಳಬಹುದು. ಈಗಾಗಲೇ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಮೂಲಕ ಸರ್ಕಾರ ರೈತರಿಗೆ ಆರ್ಥಿಕ ಸಹಾಯಧನ ಒದಗಿಸಿದೆ. ಇದೀಗ ಕಿಸಾನ್ ಆಶೀರ್ವಾದ ಸ್ಟ್ರೀಮ್ ಜಾರಿಗೆ ತರಲಾಗಿದ್ದು, 5 ಏಕರಿಗಿಂತ ಕಡಿಮೆ ಇರುವವರು ಸಹಾಯಧನ ಪಡೆಯಬಹುದು.
ಇದನ್ನೂ ಓದಿ; ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ; 1,930 ಹುದ್ದೆಗಳಿಗೆ ಅರ್ಜಿ ಆಹ್ವಾನ
Kisan Aashirwad Scheme: ಎಷ್ಟು ಸಹಾಯಧನ ಸಿಗಲಿದೆ:
* ಒಂದು ಎಕರೆ ಜಮೀನಿಗೆ – 5,000
* ಎರಡು ಎಕರೆ ಜಮೀನಿಗೆ – 10,000
* ಮೂರು ಎಕರೆ ಜಮೀನಿಗೆ – 15,000
* ನಾಲ್ಕು ಎಕರೆ ಜಮೀನಿಗೆ – 20,000
* 5 ಎಕರೆ ಜಮೀನಿಗೆ 25,000 ಪಡೆಯಬಹುದು.
ಇದನ್ನೂ ಓದಿ; ಈ ಯೋಜನೆಯಡಿ ಪ್ರತಿ ತಿಂಗಳು 3000 ಹಣ; ಕೂಡಲೇ ಈ ಕೆಲಸ ಮಾಡಿ
ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?:
* ರೈತರ ಭೂಮಿಯ ಪಹಣಿ ಪತ್ರ
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ಪಾಸ್ ಪೋರ್ಟ್ ಅಳತೆಯ ಫೋಟೋ

ಇದನ್ನೂ ಓದಿ; ಅಡಕೆ ಬೆಳೆಗಾರರಿಗೆ ಶಾಕಿಂಗ್ ಸುದ್ದಿ! ಕಡಿಮೆಯಾಗುತ್ತಾ ಅಡಿಕೆ ರೇಟ್? ಕಾರಣವೇನು ಗೊತ್ತಾ?
ಎಲ್ಲಿ ಅರ್ಜಿ ಸಲ್ಲಿಸುವುದು?;
ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಹೋಗಿ ಸಂಬಂಧಪಟ್ಟ ದಾಖಲೆ ಹಾಗೂ ಮಾಹಿತಿಯನ್ನು ನೀಡಿ ಕಿಸಾನ್ ಆಶೀರ್ವಾದ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ಬಂಪರ್ ಗಿಫ್ಟ್!; ಮಾರ್ಚ್ 31ರ ತನಕ ಮಾತ್ರ ಅವಕಾಶ
(ಕಿಸಾನ್ ಆಶೀರ್ವಾದ ಯೋಜನೆಯ (Kisan Aashirwad Scheme:) ಪ್ರಯೋಜನವನ್ನು ಜಾರ್ಖಂಡ್ ರಾಜ್ಯದಲ್ಲಿರುವ 35 ಲಕ್ಷ ರೈತರು ಪಡೆದುಕೊಳ್ಳುತ್ತಿದ್ದು, ಈ ಯೋಜನೆ ಜಾರ್ಖಂಡ್ ನಲ್ಲಿ ಸಕ್ಸಸ್ ಆದರೆ ರಾಷ್ಟ್ರ ವ್ಯಾಪಿ ವಿಸ್ತರಿಸಲಾಗುವುದು ಎನ್ನಲಾಗಿದೆ.)
ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply