(Kisan Aashirwad Scheme) ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿದ್ದು, ಕೃಷಿ ಭೂಮಿ ಮಾರಾಟ ಮಾಡಲಾಗುತ್ತಿದೆ. ಈ ನಡುವೆ ಸರ್ಕಾರ ಪ್ರಮುಖ ಉಪಕ್ರಮಗಳನ್ನು ಕೈಗೊಳ್ಳುತ್ತದೆ ಅದರಲ್ಲಿ ಕಿಸಾನ್ ಆಶೀರ್ವಾದ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ಯೋಜನೆಯ ಜಾರಿಗೆ ತಂದಿದ್ದು, ಇದರಿಂದ ರೈತರಿಗೆ ಸಾಕಷ್ಟು ಉಪಯೋಗವಾಗಲಿದೆ.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ಐದು ಅಥವಾ ಅದಕ್ಕಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಾರ್ಷಿಕವಾಗಿ 25 ಸಾವಿರ ರೂಪಾಯಿಗಳನ್ನು ಕೊಡುವ ಯೋಜನೆ ಇದಾಗಿದೆ. ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 6000 ಗಳನ್ನು ಫಲಾನುಭವಿ ರೈತರ ಖಾತೆಗೆ ವಾರ್ಷಿಕವಾಗಿ ಜಮಾ ಮಾಡುತ್ತಿದೆ. ಇದೀಗ ಪ್ರತಿ ಎಕರೆಗೆ 5000 ಗಳಂತೆ 5 ಎಕರೆಗೆ 25,000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ.
ಕಿಸಾನ್ ಆಶೀರ್ವಾದ ಯೋಜನೆ ಅಡಿಯಲ್ಲಿ ಸಿಗುವ ಸಹಾಯಧನ!:
* ಒಂದು ಎಕರೆ ಹೊಂದಿರುವ ರೈತರಿಗೆ ಸಿಗುವ ಹಣ ರೂಪಾಯಿ 5,000
* ಎರಡು ಎಕರೆ ಹೊಂದಿರುವ ರೈತರಿಗೆ ಸಿಗುವ ಹಣ ರೂಪಾಯಿ 10,000
* 3 ಎಕರೆ ಹೊಂದಿರುವ ರೈತರಿಗೆ ಸಿಗುವ ಹಣ ರೂಪಾಯಿ 15,000
* ನಾಲ್ಕು ಎಕರೆ ಹೊಂದಿರುವ ರೈತರಿಗೆ ಸಿಗುವ ಹಣ ರೂಪಾಯಿ 20,000
* 5 ಎಕರೆ ಹೊಂದಿರುವ ರೈತರಿಗೆ ಸಿಗುವ ಹಣ ರೂಪಾಯಿ 25,000
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಕಿಸಾನ್ ಆಶೀರ್ವಾದ ಯೋಜನೆಗೆ ಬೇಕಾಗಿರುವ ದಾಖಲೆಗಳು ಯಾವುದು?:
* ರೈತರ ಪಹಣಿ ಪತ್ರ ರೈತರ ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ಅಡ್ರೆಸ್ ಪ್ರೊಫ್
ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ
ಕಿಸಾನ್ ಆಶೀರ್ವಾದ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಹತ್ತಿರದ ರೈತ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು. ಸದ್ಯ ಜಾರ್ಖಂಡ್ ರಾಜ್ಯದಲ್ಲಿ ಮಾತ್ರ ಕಿಸಾನ್ ಆಶೀರ್ವಾದ ಯೋಜನೆ ಜಾರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಪ್ರತಿಯೊಂದು ರಾಜ್ಯದಲ್ಲಿಯೂ ರೈತರು ಇದರ ಪ್ರಯೋಜನ ಪಡೆದುಕೊಳ್ಳಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply