Kkrtc: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್‌ ಆಫರ್‌

(Kkrtc:) ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ನೇಮಕಾತಿ ಪ್ರಾಧಿಕಾರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಉದ್ಯೋಗ ಇಲಾಖೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ


ಇದನ್ನೂ ಓದಿ: ಮರಗಳ ಮೇಲೆ ಸರ್ಕಾರಕ್ಕೆ ಯಾವುದೇ ಹಕ್ಕು ಇರುವುದಿಲ್ಲ: ಹೈಕೋರ್ಟ್; ಏನಿದು ತೀರ್ಪು?


ಹುದ್ದೆಗಳ ಹೆಸರು:
* ಸಹಾಯಕ ಲೆಕ್ಕಿಗ
* ನಿರ್ವಾಹಕ (ಕಂಡಕ್ಟರ್)

ಹುದ್ದೆಗಳ ಸಂಖ್ಯೆ:
* ಸಹಾಯಕ ಲೆಕ್ಕಿಗ: 3 RPC + 12 HK = 15
* ನಿರ್ವಾಹಕ (ಕಂಡಕ್ಟರ್): 60 RPC + 240 HK = 300


ಇದನ್ನೂ ಓದಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 10,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಇಲ್ಲಿದೆ ನೋಡಿ


ವಿದ್ಯಾರ್ಹತೆ:
* ಸಹಾಯಕ ಲೆಕ್ಕಿಗ:
ಕಾನೂನಿನ ಮೂಲಕ ಸ್ಥಾಪಿಸಲಾದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ 3 ವರ್ಷಗಳ ಬ್ಯಾಚುಲರ್ ಡಿಗ್ರಿ ಪಾಸ್‌ ಮಾಡಿರಬೇಕು. ಕಂಪ್ಯೂಟರ್ ಜ್ಞಾನ ಅವಶ್ಯಕ. ಆದ್ದರಿಂದ ಕನಿಷ್ಠ 3 ತಿಂಗಳ ತರಬೇತಿ ಪ್ರಮಾಣ ಪತ್ರ ಹೊಂದಿರಬೇಕು.

* ನಿರ್ವಾಹಕ (ಕಂಡಕ್ಟರ್):
ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಸಿಬಿಎಸ್‌ಇ, ಐಸಿಎಸ್‌ಇ 12ನೇ ತರಗತಿ)


ಇದನ್ನೂ ಓದಿ: ರೇಷನ್‌ ಕಾರ್ಡ್‌ ತಿದ್ದುಪಡಿಗೆ ಮತ್ತೆ ಅವಕಾಶ; ಈ ದಿನ ಲಾಸ್ಟ್‌ ಡೇಟ್‌, ಇಲ್ಲಿದೆ ನೋಡಿ ಡಿಟೈಲ್ಸ್


ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮೀರಿರಬಾರದು.
* ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ ಮೀರಿರಬಾರದು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ ಮೀರಿರಬಾರದು.


ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಜಾಬ್‌ ಆಫರ್‌; 945 ಹುದ್ದೆಗಳಿಗೆ ಅರ್ಜಿ ಆಹ್ವಾನ


(Kkrtc:) ಆಯ್ಕೆ ವಿದಾನ:
ಕೆಇಎ ಸ್ಪರ್ಧಾತ್ಮಕ ಪರೀಕ್ಷಾ ವಿಧಾನವನ್ನು ಸಹ ಬಿಡುಗಡೆ ಮಾಡಿದ್ದು, ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ಪ್ರಕಾರ ಕೆಳಗಿನ ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಪತ್ರಿಕೆ-1 : ಸಾಮಾನ್ಯ ಜ್ಞಾನ ಕುರಿತು
ಪತ್ರಿಕೆ-2: ಕನ್ನಡ, ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಕುರಿತು.

Kkrtc: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್‌ ಆಫರ್‌
Kkrtc: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್‌ ಆಫರ್‌

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ