Kodi-shree: ಜಗತ್ತಿಗೆ ಜಲ-ವಾಯು ಗಂಡಾಂತರ, ಕೋಡಿಮಠ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

(Kodi-shree: ) ಮತ್ತೆ ವಾಯುರೂಪದಲ್ಲಿ ಭಾದೆ ಅಪ್ಪಳಿಸಲಿದೆ ಎಂದು ಕೋವಿಡ್ ಕುರಿತು ಕೋಡಿಮಠದ ಶ್ರೀಗಳು ಮತ್ತೆ ಸ್ಪೋಟಕ‌ ಭವಿಷ್ಯ ನುಡಿದಿದ್ದಾರೆ.


ನ್ನೂ ಓದಿ: BPL ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಗುಡ್‌ ನ್ಯೂಸ್; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಬೆಳವಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ ಎಂದರು.


ನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ


ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ, ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.(Kodi-shree:)

Kodi-shree: ಜಗತ್ತಿಗೆ ಜಲ-ವಾಯು ಗಂಡಾಂತರ, ಕೋಡಿಮಠ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ
Kodi-shree: ಜಗತ್ತಿಗೆ ಜಲ-ವಾಯು ಗಂಡಾಂತರ, ಕೋಡಿಮಠ ಸ್ವಾಮೀಜಿಯಿಂದ ಸ್ಫೋಟಕ ಭವಿಷ್ಯ

ಇತ್ತೀಚಿನ ಜನಪ್ರಿಯ ಸುದ್ದಿಗಳು (Kodi-shree: )

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?