KOF Recruitment: KOF ಲೆಕ್ಕಪರಿಶೋಧಕರ ನೇಮಕಾತಿ

KOF Recruitment: ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ಚಿತ್ರದುರ್ಗ, ಇಲ್ಲಿ ಖಾಲಿ ಇರುವ ಲೆಕ್ಕಪರಿಶೋಧಕರ ಭರ್ತಿಗಾಗಿ ನೇಮಕ ಪ್ರಕಟಣೆ ಹೊರಡಿಸಿದೆ. ಆಸಕ್ತರು ಕೆಳಗಿನಂತೆ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಚಿತ್ರದುರ್ಗ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರದ 2024-25 ಹಾಗೂ 2025-26 ನೇ ಸಾಲಿನ ಆಂತರಿಕ ಲೆಕ್ಕಪರಿಶೋಧನೆ ಮತ್ತು ಶಾಸನ ಬದ್ಧ ಲೆಕ್ಕಪರಿಶೋಧನೆಗೆ ೨ ವರ್ಷದ ಅವಧಿಗಾಗಿ ಚಾರ್ಟರ್ಡ್ ಅಕೌಂಟೆಂಟ್ ರನ್ನು ನೇಮಿಸುವ ಸಲುವಾಗಿ ಈ ಅಧಿಸೂಚನೆ ಹೊರಡಿಸಿದೆ.

ಉದ್ಯೋಗ ಸಂಸ್ಥೆ:
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ (KOF Recruitment: ) ಒಕ್ಕೂಟ ನಿ, ಚಿತ್ರದುರ್ಗ

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಹುದ್ದೆ ಹೆಸರು:
ಲೆಕ್ಕಪರಿಶೋಧಕರು (ಚಾರ್ಟರ್ಡ್ ಅಕೌಂಟೆಂಟ್ )

ಹುದ್ದೆಯ ಅವಧಿ:
2 ವರ್ಷ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-02-2024

ಇದನ್ನೂ ಓದಿ; ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್; ಐಸಿಎಂಆರ್ ಒಪ್ಪಿಗೆ- ದಿನೇಶ್ ಗುಂಡೂರಾವ್

ವೆಬ್ ಸೈಟ್ ವಿಳಾಸ:
www.kofchitradurga.com

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿ, ಪ್ಲಾಟ್ ನಂ. 74/A, ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ, ಚಿತ್ರದುರ್ಗ -577501

ವಿದ್ಯಾರ್ಹತೆ:
ಪದವಿ ಅಥವಾ ಸ್ನಾತಕ ಪದವಿ ಪಡೆದಿರಬೇಕು. ಹಾಗೂ ಸಂಘವು ನಿಗದಿಪಡಿಸಿದ ಕಾರ್ಯಾನುಭವ ಹೊಂದಿರಬೇಕು.

ಇದನ್ನೂ ಓದಿ; ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ಬೋಧಕ ಹುದ್ದೆಗಳ ನೇಮಕ; ಪ್ರೌಢಶಾಲೆ, ಕಾಲೇಜುಗಳ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಬೇಕಾದ ದಾಖಲೆಗಳು:
ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಸಿಎ ಪದವಿ / ಇತರೆ ಶೈಕ್ಷಣಿಕ ಅರ್ಹತೆ ದಾಖಲೆ, ಕಾರ್ಯಾನುಭವ ದಾಖಲೆಗಳನ್ನು ಲಗತ್ತಿಸಬೇಕು.

KOF Recruitment: KOF ಲೆಕ್ಕಪರಿಶೋಧಕರ ನೇಮಕಾತಿ
KOF Recruitment: KOF ಲೆಕ್ಕಪರಿಶೋಧಕರ ನೇಮಕಾತಿ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರನ್ನು ಶೈಕ್ಷಣಿಕ ಅರ್ಹತೆಯ ಅಂಕಗಳು ಹಾಗೂ ಕಾರ್ಯಾನುಭವದ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ;ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ

ಸೂಚನೆ: ಆಯ್ಕೆಯಾದವರಿಗೆ ಮಾಸಿಕ ಸಂಚಿತ ವೇತನವನ್ನು ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘದ (KOF Recruitment: ) ನಿಯಮದಂತೆ ನೀಡಲಾಗುತ್ತದೆ. ಅರ್ಜಿಯನ್ನು ಆಫ್ ಲೈನ್ ಮಾದರಿಯಲ್ಲೇ ಸಲ್ಲಿಸಬೇಕು. ಇತರೆ ಯಾವುದೇ ಮಾರ್ಗದಲ್ಲಿ ಸಲ್ಲಿಸಲು ಅವಕಾಶವಿಲ್ಲ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ