KOPPA: ಹಾಸ್ಟೆಲ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

KOPPA: (ನ್ಯೂಸ್ ಮಲ್ನಾಡ್ ವರದಿ) ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ನಡೆದಿದೆ.

ಇದನ್ನೂ ಓದಿ;  ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್

9 ನೇ ತರಗತಿ ವಿದ್ಯಾರ್ಥಿನಿ ಅಮೂಲ್ಯ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೂಲತಃ KOPPA: ಕೊಪ್ಪ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರ್ವೆ ಗ್ರಾಮದವರು.

ಇದನ್ನೂ ಓದಿ; ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ

ಇಂದು ಬೆಳಗ್ಗೆ (ಗುರುವಾರ) ವಿದ್ಯಾರ್ಥಿನಿಯರು ಸ್ನಾನಗೃಹಕ್ಕೆ ತೆರಳಿದಾಗ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಡಲೇ ಹಾಸ್ಟೆಲ್ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು 


ನಿನ್ನೆ ರಾತ್ರಿ ಸುಮಾರು 11.30 ಗಂಟೆಯವರೆಗೆ ಸಹಪಾಠಿಗಳೊಂದಿಗೆ ಓದುತ್ತಿದ್ದ ಅಮೂಲ್ಯ ನಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಅಂದಾಜಿಸಲಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಕಾಳುಮೆಣಸಿನ ರೇಟ್ ನಲ್ಲಿ ದಿಢೀರ್ ಜಿಗಿತ..!
  2. ಗೃಹ ಜ್ಯೋತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ
  3. ಮೂಡಿಗೆರೆ: ಪ್ರವಾಸಿಗರನ್ನು ಸೆಳೆಯುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ
  4. ಶೃಂಗೇರಿ: ತೋಟಗಾರಿಕಾ ಇಲಾಖೆ ಸಮೀಪ ಮೀನಿನ ಬಲೆಯಲ್ಲಿ ಸಿಲುಕ್ಕಿದ್ದ ಹೆಬ್ಬಾವಿನ ರಕ್ಷಣೆ
  5. ಕಾಫಿನಾಡು ಪೊಲೀಸರಿಗೆ ತಲೆನೋವಾದ ಟೂರಿಸ್ಟ್
  6. ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಪ್ರವಾಸಿಗರಿಗೆ ನಿರ್ಬಂಧ
  7. ಶೃಂಗೇರಿ : ಅಧಿಕಾರಿಯ ಅಮಾನತು ಆದೇಶ ರದ್ದಾಗಿದ್ದರೂ ನಿಯೋಜನೆ ಆದೇಶ ನೀಡದೆ ಕಿರುಕುಳ: ಪ್ರತಿಭಟನೆ ಎಚ್ಚರಿಕೆ
  8. ಪಿಎಂ ಕಿಸನ್ 14 ನೇ ಕಂತು; ಈ ರೀತಿ ಮಾಡಿದರೆ ತಿಂಗಳಿಗೆ 2000 ಹಣ ನಿಮ್ಮ ಖಾತೆಗೆ ಖಚಿತ
  9. ಮೂಡಿಗೆರೆ: ಮಳೆಯ ಆರ್ಭಟಕ್ಕೆ ಮನೆ ಸಂಪೂರ್ಣ ಜಖಂ
  10. ಅರಶಿನ ನೀರನ್ನು ಕುಡಿಯೋದ್ರಿಂದ ನಿಮಗೆ ಸಿಗಲಿದೆ ಈ 7 ಲಾಭಗಳು..
  11. ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ತೆರಳಿದ್ದ ವೃದ್ಧೆ ನಾಪತ್

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇