Koppa: ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡಬೇಕು ಎಂದು ಕುಂಚೂರಿನಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ದುರ್ಗಾ ಚರಣ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ; 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು

ಇದನ್ನೂ ಓದಿ; ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
ನಿನ್ನೆ ಕುಂಚೂರಿನಲ್ಲಿ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ದುರ್ಗಾ ಚರಣ್, ರಾಜ್ಯ ಕೆಪಿಸಿಸಿ ವಕ್ತಾರರು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರ ಹೆಸರಿನಲ್ಲಿ ಈ ದಿನ ವಿಶೇಷವಾಗಿ ಪೂಜೆ ಸಲ್ಲಿಸಿದ್ದೇವೆ.
ಇದನ್ನೂ ಓದಿ; ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
Koppa: ಮುಂದಿನ ದಿನಗಳಲ್ಲಿ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಉತ್ತಮ ದಿನ ಬರಬೇಕು ಹಾಗೂ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸುಧೀರ್ ಕುಮಾರ್ ಮುರೊಳ್ಳಿ ಅವರು ತೊಡಗಿಸಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ 2024 ಲೋಕಸಭಾ ಚುನಾವಣೆಯಲ್ಲಿ ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಬೇಕು. ಅವರಿಗೆ ಟಿಕೆಟ್ ನೀಡಿದರೆ ಖಂಡಿತವಾಗಿಯೂ ಅವರು ಗೆಲ್ಲುತ್ತಾರೆ ಹೀಗಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
- ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
- ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ; ಇಂದು 1 ಗ್ರಾಂ ಚಿನ್ನದ ಬೆಲೆ ಎಷ್ಟು?




ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ; ಸಾಲ ಪಡೆಯಬೇಕೆಂದರೆ ಏನು ಮಾಡಬೇಕು?
- 17 ಸಾವಿರ ಟನ್ ಅಡಿಕೆ ಆಮದಿಗೆ ಒಪ್ಪಿಗೆ; ರೈತರಲ್ಲಿ ಆತಂಕ ತಂದ ಭೂತಾನ್ ಅಡಿಕೆ ಆಮದು
- ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣ ತನಿಖೆಗೆ 15 ತಹಸೀಲ್ದಾರ್ ಗಳ ವಿಶೇಷ ತಂಡ ರಚನೆ
- ಪ್ರಕಾಶ್ ರಾಜ್ ಸಂವಾದ ನಡೆಸಿದ ಕಾಲೇಜು ಕೊಠಡಿಯನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
- ಚಿಕ್ಕಮಗಳೂರು: ಜನರ ಸಮಸ್ಯೆ ಕೇಳಲು ಫೋನ್ ಇನ್ ಕಾರ್ಯಕ್ರಮ ಆರಂಭ; ಚಿಕ್ಕಮಗಳೂರು ಎಸ್‌ಪಿಯಿಂದ ಹೊಸ ಪ್ರಯತ್ನ
- ಹಠಾತ್ ಹೃದಯ ಸ್ತಂಭನ | ಹೃದಯಾಘಾತ ನಡುವಿನ ವ್ಯತ್ಯಾಸ ಏನು?; ಹಠಾತ್ ಹೃದಯ ಸ್ತಂಭನಕ್ಕೆ ಕಾರಣವೇನು?
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-09.08.2023
- ಆಭರಣ ಪ್ರಿಯರಿಗೆ ಸಿಹಿ ಸುದ್ದಿ; ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ;
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply