kota srinivas poojary:ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಕೂತ ಕೋಟ ಶ್ರೀನಿವಾಸ್ ಪೂಜಾರಿ

(kota srinivas poojary) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಆರೋಪವನ್ನು ಹಿಂಪಡೆಯಬೇಕು ಎಂದು ವಿಧಾನ ಸೌಧದ ಎದುರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಧರಣಿ ಆರಂಭಿಸಿದ್ದಾರೆ.


ಇದನ್ನೂ ಓದಿ: ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ


ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ಪತ್ರಿಕಾಗೋಷ್ಠಿ ನಡೆಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ಸಮಾಜ ಕಲ್ಯಾಣ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿತ್ತು ಎಂದು ಉಲ್ಲೇಖಿಸಿದ್ದರು.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?


ಈ ಹೇಳಿಕೆಯನ್ನು ಹಿಂಪಡೆಯುವಂತೆ ಕೋಟ ಶ್ರೀನಿವಾಸ ಪೂಜಾರಿಯವರು ಒಂದು ವಾರದ ಗಡುವು ನೀಡಿದ್ದರು. ಆದರೆ, ಯಾವುದೇ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಕೂತಿದ್ದಾರೆ.


ಇದನ್ನೂ ಓದಿ: ಕಾರ್ಮಿಕ ಕಾರ್ಡ್‌ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್


ಈ ಧರಣಿಯಲ್ಲಿ ಶಾಸಕ ಸುರೇಶ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎನ್. ರವಿಕುಮಾರ್, ಶಾಂತರಾಮ ಸಿದ್ದಿ ಇತರರು ಇದ್ದರು.

kota srinivas poojary:ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಕೂತ ಕೋಟ ಶ್ರೀನಿವಾಸ್ ಪೂಜಾರಿ
kota srinivas poojary:ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಕೂತ ಕೋಟ ಶ್ರೀನಿವಾಸ್ ಪೂಜಾರಿ

ಇದನ್ನೂ ಓದಿ: ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; 15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಈ ದಿನ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರುತ್ತಿದ್ದಾರೆ ಅಧಿಕಾರಿಗಳು!; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
    12. ಕಾರ್ಮಿಕ ಕಾರ್ಡ್‌ ನೋಂದಣಿಗೆ ಈ ದಾಖಲೆ ಕಡ್ಡಾಯ; ಇಲ್ಲಿದೆ ನೋಡಿ ಡಿಟೈಲ್ಸ್
    13. ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; 15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ
    14. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    15. 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್