Kotak Kanya: 2 PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ

(Kotak Kanya) 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣವನ್ನು ಮುಂದುವರಿಸಲು 2024-25 ನೇ ಸಾಲಿನ ಕೋಟಕ್ ಕನ್ಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್, ಕೋಟಕ್ ಎಜುಕೇಶನ್ ಫೌಂಡೇಶನ್ ಶಿಕ್ಷಣ ಮತ್ತು ಜೀವನೋಪಾಯದ ಕುರಿತ ಸಿಎಸ್ಆರ್ ಪ್ರಾಜೆಕ್ಟ್ನ ಅಡಿಯಲ್ಲಿ, 12ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಕಡಿಮೆ-ಆದಾಯದ ಕುಟುಂಬಗಳಿಗೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಂದ ಕೋಟಕ್ ಕನ್ಯಾ ಸ್ಕಾಲರ್ಶಿಪ್ 2024-25ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಭಾರತದಾದ್ಯಂತದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
* ಅಭ್ಯರ್ಥಿಗಳು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 75% ಅಥವಾ ಹೆಚ್ಚಿನ ಅಂಕಗಳನ್ನು ಅಥವಾ ತತ್ಸಮಾನ ಸಿಜಿಪಿಎಯನ್ನು ಗಳಿಸಿರಬೇಕು.
* ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.6,00,000ಕ್ಕಿಂತ ಕಡಿಮೆ ಇರಬೇಕು.
* ಮಾನ್ಯತೆ ಪಡೆದ ಎನ್ಆರ್ಎಫ್/ ಎನ್ಎಎಸಿ ಯಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ 2024-25 ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್ಎಲ್ಬಿ (5 ವರ್ಷಗಳು), ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಸಿ, ಇಂಟಿಗ್ರೇಟೆಡ್ ಬಿಎಸ್-ಎಂಎಸ್/ಬಿಎಸ್-ರಿಸರ್ಚ್ ಇನ್ ಐಎಸ್ಇಆರ್, ಐಐಎಸ್ಸಿ (ಬೆಂಗಳೂರು) ಅಥವಾ (ಡಿಸೈನ್, ಆರ್ಕಿಟೆಕ್ಚರ್, ಇತ್ಯಾದಿ) ಇತರ ವೃತ್ತಿಪರ ಕೋರ್ಸ್ಗಳಿಗೆ ಮೊದಲ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ.


ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ವರ್ಷಕ್ಕೆ ರೂ.1.5* ಲಕ್ಷ

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/KKGS3 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: CBSE ಯಿಂದ ಜಾಬ್‌ ಆಫರ್‌; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
12-01-2025

Kotak Kanya: 2 PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ
Kotak Kanya: 2 PUC ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ