Kottigehara; ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಸಮೀಪದ ಅಲೇಕಾನ್ ಹೊರಟ್ಟಿ, ಮಲೆಮನೆ, ಮೇಗೂರು ಹಟ್ಟಿಹರ, ಮಧುಗುಂಡಿ ಭಾಗದಲ್ಲಿ ಮೂರು ಕಾಡಾನೆಗಳು ಸಂಚರಿಸುತ್ತಿದ್ದು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. 20ಕ್ಕೂ ಹೆಚ್ಚು ರೈತರ ತೋಟಗಳಲ್ಲಿ ಬೆಳೆಗಳನ್ನು ಕಾಡಾನೆ ತುಳಿದು ನಾಶಪಡಿಸಿದೆ.
ಇದನ್ನೂ ಓದಿ; ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ

ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಹಟ್ಟಿಹರ ರಾಮಪ್ಪ, ಕೃಷ್ಣಪ್ಪ, ಚಂದ್ರಪ್ಪ, ನರೇಂದ್ರಗೌಡ ಮೇಗೂರು, ಜಯಂತ್ ದಿಲೀಪ್ ಮೇಗೂರು, ಮಂಜುನಾಥ್, ಯೋಗೇಶ್, ಮಧುಗುಂಡಿ ಎಸ್ ಕೆ.ಸುನಿಲ್, ಅಲೇಕಾನ್ ಎಚ್.ಕೆ. ಚಂದ್ರೇಗೌಡ, ಸುನಿಲ್, ವೀರಪ್ಪಗೌಡ ಮತ್ತಿತರ ರೈತರ ಕಾಫಿ ತೋಟ, ಬಾಳೆ ಬೆಳೆಗಳನ್ನು ಕಾಡಾನೆ ಹಿಂಡು ನಾಶಪಡಿಸಿದೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಬಸವರಾಜ್, ಅರಣ್ಯ ಗಸ್ತು ಅಧಿಕಾರಿ ಪರಮೇಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ; ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾದ ಈ ನಟಿ ಯಾರು?


Kottigehara; ಕಾರ್ಯಾಚರಣೆ ನಡೆಸಿ ಎರಡು ಕಾಡಾನೆಗಳನ್ನು ಚಾರ್ಮಾಡಿ ಅರಣ್ಯಕ್ಕೆ ಓಡಿಸಲಾಗಿದೆ. ಒಂದು ಕಾಡಾನೆ ಅಲೇಕಾನ್ ಭಾಗದ ಸುತ್ತಮುತ್ತ ಅಲೆಯುತ್ತಿದೆ. ಆ ಆನೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಉಪ ವಲಯ ಅರಣ್ಯಾಧಿಕಾರಿ ಬಸವರಾಜ್ ತಿಳಿಸಿದ್ದಾರೆ.



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
- ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನ;ಬಾಮೈದನ ವಿರುದ್ಧ ಬಾವನ ದೂರು
- ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ;ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ
- ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-03.08.2023
- ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 03-08-2023
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply