KPSC Land Surveyor: ಕೆಪಿಎಸ್‌ಸಿ ಯು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್ ಗೆ ಡೆಡ್‌ಲೈನ್!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ
ನೇಮಕಾತಿ ಪ್ರಾಧಿಕಾರ:
ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ:
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆ; ಹಣ ಬಾರದೇ ಇರುವ ಮಹಿಳೆಯರಿಗೆ ಬಂಪರ್ ಸುದ್ದಿ ಕೊಟ್ಟ ಸರ್ಕಾರ!; ಏನದು? ಇಲ್ಲಿದೆ ಮಾಹಿತಿ
ಹುದ್ದೆ ಹೆಸರು:
ಭೂಮಾಪಕರು
ಹುದ್ದೆಗಳ ಸಂಖ್ಯೆ:
ಒಟ್ಟು 364
KPSC Land Surveyor: ವೇತನ ಶ್ರೇಣಿ:
23,500- 47,650

ಇದನ್ನೂ ಓದಿ; ಇನ್ಸೂರೆನ್ಸ್ ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಯಾಗುತ್ತದೆ: ಹೈಕೋರ್ಟ್
ವಿದ್ಯಾರ್ಹತೆ:
* ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಇ (ಸಿವಿಲ್) ಅಥವಾ ಬಿ.ಟೆಕ್ (ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
* ಪದವಿ ಪೂರ್ವ ಶಿಕ್ಷಣ (ಪಿಯುಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ 12ನೇ ತರಗತಿ (ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡ.60 ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.)
* ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೊಮ ಪಾಸ್. ಅಥವಾ
* ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೆ ಟ್ರೇಡ್ ನಲ್ಲಿ ಪಾಸ್ ಆಗಿರಬೇಕು.
ವಯೋಮಿತಿ:
* ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ಇದನ್ನೂ ಓದಿ; ರಾಜ್ಯದ ರೈತ ಮಕ್ಕಳಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.600
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ.
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ಯೋಜನೆ; 16 ನೇ ಕಂತಿನ ಹಣ ಜಮಾ; ಹೀಗೆ ಚೆಕ್ ಮಾಡಿ
KPSC Land Surveyor: ಅರ್ಜಿ ಸಲ್ಲಿಕೆ ಹೇಗೆ?:
ಕೆಪಿಎಸ್‌ಸಿ ವೆಬ್ ಸೈಟ್ www.kpsc.kar.nic.in ಗೆ ಭೇಟಿ ನೀಡಿ.
* ಅಭ್ಯರ್ಥಿಗಳು ತಮ್ಮ ವಿವರ, ಶೈಕ್ಷಣಿಕ ಅರ್ಹತೆ ವಿವರ ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ.
* ಇಲಾಖೆ ಕೇಳಲಾದ ಇತರೆ ವಿವರ ನೀಡಿ ಅಪ್ಲಿಕೇಶನ್ ಅನ್ನು ಸಬ್ ಮಿಟ್ ಮಾಡಿ.
* ನಂತರ ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
11-03-2024
ಕೊನೆಯ ದಿನಾಂಕ:
10-04-2024
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply