KPSC Recruitment: ಗ್ರಂಥಪಾಲಕ ಹುದ್ದೆಗೆ ಅರ್ಜಿ ಆಹ್ವಾನ

(KPSC Recruitment) ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್ ಸಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಬರ ಪರಿಹಾರ; ನಿಮ್ಮ ಖಾತೆಗೆ ಹಣ ಜಮಾ ಆಗಿಲ್ವಾ?; ಹೀಗೆ ಚೆಕ್ ಮಾಡಿ


ಹುದ್ದೆಯ ವಿವರ:
* ಕೈಗಾರಿಕಾ ವಿಸ್ತರಣಾಧಿಕಾರಿ
* ಗ್ರಂಥಪಾಲಕರು

ಹುದ್ದೆಯ ಸಂಖ್ಯೆ:
* ಕೈಗಾರಿಕಾ ವಿಸ್ತರಣಾಧಿಕಾರಿ : 50 ಹುದ್ದೆ
* ಗ್ರಂಥಪಾಲಕರು : 10 ಹುದ್ದೆ

ವಿದ್ಯಾರ್ಹತೆ
* ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ:
ಅಭ್ಯರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ಅಥವಾ ಇತರ ಯಾವುದೇ ಶಾಖೆಯಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; hsrp number plate ಬಗ್ಗೆ ಬಂದೇ ಬಿಡ್ತು ಮತ್ತೊಂದು ಮಹತ್ವದ ಮಾಹಿತಿ; ಏನದು? ಇಲ್ಲಿದೆ ನೋಡಿ


* ಗ್ರಂಥಪಾಲಕ ಹುದ್ದೆಗೆ:
ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.

ವೇತನ
* ಕೈಗಾರಿಕಾ ವಿಸ್ತರಣಾಧಿಕಾರಿ: 33,450 – 62,600
* ಗ್ರಂಥಪಾಲಕ: 37,900 – 70,750

ಆಯ್ಕೆ ವಿಧಾನ
* ಕನ್ನಡ ಭಾಷಾ ಪರೀಕ್ಷೆ
* ಸ್ಪರ್ಧಾತ್ಮಕ ಪರೀಕ್ಷೆ


ಇದನ್ನೂ ಓದಿ: ರೇಷನ್‌ ಕಾರ್ಡ್‌ಗೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ;  ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ ಇಲ್ಲಿದೆ;  ಮಿಸ್ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಶುಲ್ಕ
* ಸಾಮಾನ್ಯ ಅಭ್ಯರ್ಥಿಗಳಿಗೆ: 600
* ಪ್ರ-ವರ್ಗ 2ಎ, 2ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ: 300
* ಮಾಜಿ ಸೈನಿಕರಿಗೆ: 50
* ಎಸ್ಸಿ/ಎಸ್ಟಿ, ಪ್ರ ವರ್ಗ-1/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
28-05-2024


ಇದನ್ನೂ ಓದಿ: ಯುವಕ/ಯುವತಿಯರಿಗೆ ಗುಡ್ ನ್ಯೂಸ್; ವಿವಿಧ ವೃತ್ತಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ; ತರಬೇತಿ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ


ಇನ್ನಿತರ ಮಾಹಿತಿಗಾಗಿ: https://www.kpsc.kar.nic.in/ ವೆಬ್ ಸೈಟ್ ಗೆ ಭೇಟಿ ನೀಡಿ

KPSC Recruitment: ಗ್ರಂಥಪಾಲಕ ಹುದ್ದೆಗೆ ಅರ್ಜಿ ಆಹ್ವಾನ
KPSC Recruitment: ಗ್ರಂಥಪಾಲಕ ಹುದ್ದೆಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್