(Kptcl 2024) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ರಾಜ್ಯದ ಇತರೆ ವಿವಿಧ ವಿದ್ಯುತ್ ನಿಗಮ, ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಣ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಹುದ್ದೆಯ ವಿವರ:
ಕಿರಿಯ ಸ್ಟೇಷನ್ ಪರಿಚಾರಕ
ಕಿರಿಯ ಪವರ್‌ಮ್ಯಾನ್
ಹುದ್ದೆಯ ಸಂಖ್ಯೆ:
ಕಿರಿಯ ಸ್ಟೇಷನ್ ಪರಿಚಾರಕ 433 (411 NKK +22KK)
ಕಿರಿಯ ಪವರ್‌ಮ್ಯಾನ್ 2542 (2349NKK +193KK)
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ವಿದ್ಯಾರ್ಹತೆ:
ಎಸ್.ಎಸ್.ಎಲ್.ಸಿ, ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.
ಕೆಪಿಟಿಸಿಎಲ್, ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ವಿಧಾನ
* ಕೆಪಿಟಿಸಿಎಲ್ ಹುದ್ದೆಗೆ ಅರ್ಜಿ ಸಲ್ಲಿಸಲು https://kptcl.karnataka.gov.in ಗೆ ಭೇಟಿ ನೀಡಿ.
* ತೆರೆದ ವೆಬ್ ಪೇಜ್ ನಲ್ಲಿ Recruitment ಮೆನು ಆಯ್ಕೆ ಮಾಡಿ.
* ನಂತರ ಮತ್ತೊಂದು ಹೊಸ ವೆಬ್ ಪೇಜ್ ತೆರೆಯುತ್ತದೆ. ಇಲ್ಲಿ Recruitment 2024 ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ತೆರೆದ ಮತ್ತೊಂದು ವೆಬ್ ಪೇಜ್ ನಲ್ಲಿ KPTCL Notification ಅಡಿಯಲ್ಲಿ Click here to apply for the post of Junior Station Attendant / Junior Powerman ಎಂದಿರುವ ಲಿಂಕ್ ಕ್ಲಿಕ್ ಮಾಡಬೇಕು.
ನಂತರ ತೆರೆಯುವ ವೆಬ್ ಪೇಜ್ ನಲ್ಲಿ 4 ಹಂತಗಳನ್ನು ಪೂರ್ಣಗೊಳಿಸಬೇಕು.
ಹಂತ 1 : ಅರ್ಜಿ ಲಿಂಕ್ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿ.
ಹಂತ 2 : ಭಾವಚಿತ್ರ ಹಾಗೂ ಸಹಿ ಸ್ಕ್ಯಾನ್ ಕಾಪಿ ಅಪ್‌ಲೋಡ್ ಮಾಡಬೇಕು.
ಹಂತ 3 : ಅರ್ಜಿ ಶುಲ್ಕ ಅಂಚೆ ಚಲನ್ ಜೆನೆರೇಟ್ ಮಾಡಿಕೊಳ್ಳಿ. ಅಂಚೆ ಕಚೇರಿಗೆ ಹೋಗಿ ಶುಲ್ಕ ಪಾವತಿಸಿ.
ಹಂತ 4 : ಶುಲ್ಕ ಪಾವತಿ ನಂತರದಲ್ಲಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ಕೆಪಿಟಿಸಿಎಲ್ ಹುದ್ದೆಗಳಿಗೆ ಸಂಭಾವನೆ ವಿವರ:
1ನೇ ವರ್ಷ : Rs.17,000
2ನೇ ವರ್ಷ: Rs.19,000
3ನೇ ವರ್ಷ: Rs.21,000
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆಯವರಿಗೆ ರೂ.614
ಇತರೆ ಹಿಂದುಳಿದ ವರ್ಗದವರಿಗೆ ರೂ.614
ಪರಿಶಿಷ್ಟ ಪಂಗಡ/ ಪರಿಶಿಷ್ಟ ಜಾತಿ / ಪ್ರವರ್ಗ-1 ಕೆಟಗರಿಯವರಿಗೆ ರೂ.378
ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
20-11-2024
ಹೆಚ್ಚಿನ ಮಾಹಿತಿಗಾಗಿ ಈ ಕೆಳೆಗಿನ ಲಿಂಕ್ ಕ್ಲಿಕ್ ಮಾಡಿ
https://newsmalnad.com/kptcl/
https://newsmalnad.com/mescom-recruitment/

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






