KRCL Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ

(KRCL Recruitment) ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್


ಹುದ್ದೆಯ ವಿವರ:
ರೀಜನಲ್ ರೈಲ್ವೆ ಮ್ಯಾನೇಜರ್

ಹುದ್ದೆಯ ಸಂಖ್ಯೆ:
02

ಉದ್ಯೋಗದ ಸ್ಥಳ:
ಕಾರವಾರ
ರತ್ನಗಿರಿ


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ


ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮೇ 8, 2024ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ dycpo.shailesh@krcl.co.in ಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ:
08/05/2024

ಇ-ಮೇಲ್ ಕಳುಹಿಸಲು ಕೊನೆಯ ದಿನ:
ಮೇ 29, 2024

KRCL Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
KRCL Recruitment: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ