KREIS Final List: KREIS FDA ಕಂ ಕಂಪ್ಯೂಟರ್ ಆಪರೇಟರ್ ಪೋಸ್ಟ್‌ಗಳಿಗೆ ಅಂತಿಮ ಪಟ್ಟಿ ಪ್ರಕಟ

(KREIS Final List) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಎಫ್‌ಡಿಎ ಕಂ ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಗೆ ಸಂಬಂಧಿತ ಪರಿಷ್ಕೃತ ಅಂತಿಮ ಅರ್ಹತಾ ಪಟ್ಟಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸದವರು ತಮ್ಮ ಹೆಸರು ಇದೆಯಾ? ಎಂದು ಈ ರೀತಿ ಚೆಕ್ ಮಾಡಿಕೊಳ್ಳಬಹುದಾಗಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


KREIS ಎಫ್‌ಡಿಎ ಕಂ ಕಂಪ್ಯೂಟರ್ ಆಪರೇಟರ್ ಆಯ್ಕೆಪಟ್ಟಿ ಚೆಕ್ ಮಾಡುವುದು ಹೇಗೆ?:
* ಮೊದಲಿಗೆ ಕೆಪಿಎಸ್‌ಸಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ: https://www.kpsc.kar.nic.in/
* ತೆರೆದ ಮುಖಪುಟದಲ್ಲಿ ಹೊಸದು ಏನು? ಎಂದಿರುವ ಕೆಳಗಡೆ ಗಮನಿಸಿ.
* ಕೆಆರ್‌ಇಐಎಸ್ ಎಫ್‌ಡಿಎ ಕಂ ಕಂಪ್ಯೂಟರ್ ಆಪರೇಟರ್ ಪರಿಷ್ಕೃತ ಆಯ್ಕೆಪಟ್ಟಿಗೆ ಸಂಬAಧಿತ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ಪಿಡಿಎಫ್ ಫೈಲ್ ಒಂದು ತೆರೆಯುತ್ತದೆ. ನಿಮ್ಮ ಹೆಸರು ಇರುವ ಬಗ್ಗೆ ಚೆಕ್ ಮಾಡಿಕೊಳ್ಳಿ.
* ಅಥವಾ ಪಟ್ಟಿಗಳು>ಆಯ್ಕೆಪಟ್ಟಿ >>ಅಂತಿಮ ಆಯ್ಕೆಪಟ್ಟಿ ಲಿಂಕ್ ಕ್ಲಿಕ್ ಮಾಡಿ ಸಹ ಚೆಕ್ ಮಾಡಬಹುದು.

ಇಲ್ಲಿ ನೀಡಲಾಗಿರುವ ಅಂತಿಮ ಆಯ್ಕೆ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು, ರಿಜಿಸ್ಟರ್ ನಂಬರ್, ಅವರ ಪೂರ್ಣ ವಿಳಾಸ, ಆಯ್ಕೆಯಾದ ಮೀಸಲಾತಿ ವಿವರ, ಸ್ಪರ್ಧಾತ್ಮಕ ಪರೀಕ್ಷೆ ಅಂಕಗಳನ್ನು ನೀಡಲಾಗಿದೆ.

KREIS Final List: KREIS FDA ಕಂ ಕಂಪ್ಯೂಟರ್ ಆಪರೇಟರ್ ಪೋಸ್ಟ್‌ಗಳಿಗೆ ಅಂತಿಮ ಪಟ್ಟಿ ಪ್ರಕಟ
KREIS Final List: KREIS FDA ಕಂ ಕಂಪ್ಯೂಟರ್ ಆಪರೇಟರ್ ಪೋಸ್ಟ್‌ಗಳಿಗೆ ಅಂತಿಮ ಪಟ್ಟಿ ಪ್ರಕಟ

ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಎಫ್‌ಡಿಎ ಕಂ ಕಂಪ್ಯೂಟರ್ ಆಪರೇಟರ್‌‌ ಹುದ್ದೆಗೆ ವಿದ್ಯಾರ್ಹತೆ
ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ:
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ದಾಟಿರಬಾರದು.


ಇದನ್ನೂ ಓದಿ: 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 1,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಎಫ್‌ಡಿಎ ಕಂ ಕಂಪ್ಯೂಟರ್ ಆಪರೇಟರ್‌‌ ಹುದ್ದೆಗೆ ವೇತನ:
27650-52650

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ