(Krishi Ashirwad) ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿದ್ದು, ಅದೇ ರೀತಿ ಕೃಷಿ ಆಶೀರ್ವಾದ ಯೋಜನೆಯನ್ನು ಜಾರ್ಖಂಡ್ ಸರ್ಕಾರ ನಡೆಸುತ್ತಿದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್’ದಾರರಿಗೆ ಇಲ್ಲಿದೆ ಗುಡ್ ನ್ಯೂಸ್; ಏನದು ತಿಳಿಯಿರಿ
ಕೃಷಿ ಆಶೀರ್ವಾದ ಯೋಜನೆಯು ಜಾರ್ಖಂಡ್ ಸರ್ಕಾರವು ನಡೆಸುತ್ತಿರುವ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5000 ರೂಪಾಯಿಗಳ ಆರ್ಥಿಕವಾಗಿ ನೆರವನ್ನು ಒದಗಿಸಲಾಗುತ್ತದೆ. ಖಾರಿಫ್ ಹಂಗಾಮಿನ ಕೃಷಿಗೆ ಮೊದಲು ಈ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಕೃಷಿ ಆಶೀರ್ವಾದ ಯೋಜನೆಯಡಿ 5 ಎಕರೆ ಜಮೀನು ಹೊಂದಿರುವ ರೈತರು ಗರಿಷ್ಠ 25,000 ರೂ. ಪಡೆಯಬಹುದು. ರಾಜ್ಯದಲ್ಲಿ ಪಿಎಂ ಕಿಸಾನ್ ನಿಧಿಯ ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು ಗರಿಷ್ಠ 31,000 ರೂ. ಲಭ್ಯವಾಗುತ್ತದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಹೈಕೋರ್ಟ್ ಆದೇಶದಿಂದ ವಾಹನ ಸವಾರರು ನಿರಾಳ
* ಈ ಯೋಜನೆಗೆ ಸಣ್ಣ ಮತ್ತು ಅತಿ ಸಣ್ಣ ರೈತರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
* 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿಯನ್ನು ಸಾಗುವಳಿ ಮಾಡುವ ರೈತರಿಗೆ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.
* 22 ಲಕ್ಷ 47 ಸಾವಿರ ರೈತರಿಗೆ ಸರ್ಕಾರದ ಈ ಯೋಜನೆಯ ಲಾಭವನ್ನು ಒದಗಿಸಲಾಗುತ್ತದೆ.
ಇದನ್ನೂ ಓದಿ: ರಾಜ್ಯದ ರೈತರ ಗಮನಕ್ಕೆ; ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
ಈ ಯೋಜನೆಗೆ ಅರ್ಹರಾದ ರೈತರು ಹಂಗಾಮಿನ ಕಟಾವಿಗೆ ಮೊದಲೇ ಸರ್ಕಾರದಿಂದ 5000 ರೂ. ಪಡೆಯಬಹುದಾಗಿದ್ದು, ಪಿಎಂ ಕಿಸಾನ್ ಅಡಿಯಲ್ಲಿ ಈಗಾಗಲೇ ವಾರ್ಷಿಕ 6000 ರೂ.ಗಳ ಅನುಕೂಲವನ್ನು ಪಡೆಯುತ್ತಿದ್ದಾರೆ. ಈ ಮೂಲಕ ವರ್ಷದಲ್ಲಿ ಒಟ್ಟು 11,000 ರೂ. ಪಡೆದಂತಾಗುತ್ತದೆ.

ಇದನ್ನೂ ಓದಿ: ಅರ್ಜುನನ ಸಾವಿನ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಸಾವು
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






