Krishi Bhagya Scheme: ಕೃಷಿಭಾಗ್ಯ ಯೋಜನೆ ಮರುಜಾರಿ

Krishi Bhagya Scheme: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರೈತರ ದಿನದಂದು ಅನ್ನದಾತನಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿಭಾಗ್ಯ ಯೋಜನೆ ಮರುಜಾರಿ ಸೇರಿದಂತೆ ರೈತರಿಗಾಗಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅಲ್ಲದೇ ಅನ್ನದಾತರಿಗಾಗಿ ಕೆಲ ವಾಗ್ದಾನವನ್ನು ನೀಡಿದ್ದಾರೆ. ಹಾಗಾದರೆ ಸಿ.ಎಂ ಸಿದ್ದರಾಮಯ್ಯ ರೈತರಿಗೆ ಏನೆಲ್ಲಾ ಘೋಷಣೆಗನ್ನು ಮಾಡಿದ್ದಾರೆ ಎನ್ನುವ ವಿವರ ಇಂತಿದೆ.

ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

106 ತಾಲೂಕುಗಳಲ್ಲಿ ಕೃಷಿಭಾಗ್ಯ ಮರುಜಾರಿ:
ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ (Krishi Bhagya Scheme: ) ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಮುಂಬರುವ ದಿನಗಳಲ್ಲಿ ಮಳೆ ಕೊರತೆಯಾದರೂ ನಾಡಿನ ರೈತರ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು ಎಂಬ ಸದಾಶಯದೊಂದಿಗೆ 100 ಕೋಟಿ ವೆಚ್ಚದಲ್ಲಿ ರಾಜ್ಯದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಯನ್ನು ಮರುಜಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Krishi Bhagya Scheme: ಕೃಷಿಭಾಗ್ಯ ಯೋಜನೆ ಮರುಜಾರಿ
Krishi Bhagya Scheme: ಕೃಷಿಭಾಗ್ಯ ಯೋಜನೆ ಮರುಜಾರಿ

ಇದನ್ನೂ ಓದಿ; ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ

ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ಪೆಟ್ರೋಲ್ ಪಂಪ್ ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ; ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ

ಕೃಷಿ ಚಟುವಟಿಕೆಗಳಿಗೆ ಆಧುನಿಕತೆಯ ಸ್ಪರ್ಶ ನೀಡಿ ಬಂಡವಾಳ ವೆಚ್ಚವನ್ನು ತಗ್ಗಿಸುವ ಹಾಗೂ ಅಧಿಕ ಇಳುವರಿ ರೈತರ ಕೈಸೇರುವಂತೆ ಮಾಡುವ ಸಲುವಾಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ರೂ.100 ಕೋಟಿ ವೆಚ್ಚದಲ್ಲಿ 100 ಹೈ-ಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇