krishi bhagya scheme: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

(krishi bhagya scheme:) ರೈತರನ್ನು ಉತ್ತೇಜಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ ಶಿಪ್; ಈ ಅರ್ಹತೆ ಕಡ್ಡಾಯ! ಏನದು ಇಲ್ಲಿದೆ ನೋಡಿ


ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ.


ಇದನ್ನೂ ಓದಿ: KSB ಯಿಂದ ಇಂತಹ ವಿದ್ಯಾರ್ಥಿಗಳಿಗೆ 25,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಎಷ್ಟು ಸಹಾಯಧನ ಲಭ್ಯ:
ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ.90% ಸಹಾಯಧನ ನೀಡಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.


ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರದಿಂದ ಹೊಸ ಆದೇಶ; ಈ ಕೆಲಸ ಮಾಡಲು ಡೆಡ್ ಲೈನ್ ಫಿಕ್ಸ್ ಮಾಡಿದ ಸರ್ಕಾರ; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು?;

  • ಪಾಸ್ ಪೋರ್ಟ್ ಸೈಜ್ ಫೋಟೊ
  • ಪಹಣಿ
  •  ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
krishi bhagya scheme: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
krishi bhagya scheme: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 18 ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?