krishi bhagya Yojana: ಈ ಯೋಜನೆಯಲ್ಲಿ ಪಡೆಯಬಹುದು ಸೌಲಭ್ಯ

(krishi bhagya Yojana:) 2024-25 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ಘಕಟಗಳಿಗೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ


2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ ಸೆಟ್ (ಗರಿಷ್ಠ 10 HP) ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಚಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ


ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

krishi bhagya Yojana: ಈ ಯೋಜನೆಯಲ್ಲಿ ಪಡೆಯಬಹುದು ಸೌಲಭ್ಯ
krishi bhagya Yojana: ಈ ಯೋಜನೆಯಲ್ಲಿ ಪಡೆಯಬಹುದು ಸೌಲಭ್ಯ

ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!