Krishi Sinchai Yojana: ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ; 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ
ಯಾವ ಯೋಜನೆಯ ನಿರ್ಮಾಣಕ್ಕಾಗಿ ಸಹಾಯಧನ:
ಪ್ರಧಾನಮಂತ್ರಿ ಕೃಷಿ ಸಿಂಚಾಯಿ (Krishi Sinchai Yojana: ) ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಘಟಕ ನಿರ್ಮಾಣಕ್ಕಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ.
ಇದನ್ನೂ ಓದಿ; ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ; ಮಲೆನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ
ಎಷ್ಟು ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ:
ಕೇಂದ್ರ ಸರ್ಕಾರ ಮಾರ್ಗಸೂಚಿಯನ್ವಯ ಈ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ 5 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ವಿತರಿಸಲು ಅವಕಾಶವಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90 ರ ಸಹಾಯಧನ ಹಾಗೂ ಇತರೆ ರೈತರಿಗೆ ಶೇ.75 ರ ಸಹಾಯಧನವನ್ನು ನೀಡಲಾಗುವುದು.

ಎಲ್ಲಿ ಅರ್ಜಿ ಸಲ್ಲಿಸಬೇಕು?;
ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ಅಥವಾ ಬೆಳೆಯಲು ಆಸಕ್ತಿ ಹೊಂದಿರುವ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 24-12-2023
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಗಳು ಅಥವಾ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply