Krishi Sinchai: ರೈತರ ಗಮನಕ್ಕೆ: ಈ ಯೋಜನೆಗೆ ಅರ್ಜಿ ಸಲ್ಲಿಸಿ

(Krishi Sinchai:) ತೋಟಗಾರಿಕೆ ಇಲಾಖೆಯಲ್ಲಿ 2025-26 ನೇ ಸಾಲಿನ ಪ್ರಧಾನ ಮತ್ರಿ ಕೃಷಿ ಸಿಂಚಾಯಿ (PMKSY) ಯೋಜನೆಯಡಿಯಲ್ಲಿ ಸಹಾಯಧನ ನೀಡಲಾಗುವುದು.


ಇದನ್ನೂ ಓದಿ: ಪ್ರತಿ ತಿಂಗಳು 1,000 ಸ್ಕಾಲರ್ಶಿಪ್; 9th – 2PUC ವರೆಗೆ ಅರ್ಜಿ ಸಲ್ಲಿಸಿ


ಹನಿ ನೀರಾವರಿ ಅಳಡಿಸಿಕೊಳ್ಳಲು ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆಕ್ಟರ್ ವರೆಗೆ ಶೇ.90 ರಷ್ಟು ಸಹಾಯಧನ 2 ಹೆಕ್ಟರ್ ರಿಂದ 5 ಹೆಕ್ಟರ್ ವರೆಗೆ ಶೇ.45 ರಷ್ಟು ಸಹಾಯಧನ ನೀಡಲಾಗುವುದು.


ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್; ಸರ್ಕಾರದಿಂದ ಮಹತ್ವದ ಘೋಷಣೆ!


ತೋಟಗಾರಿಕೆ ಬೆಳೆ ಬೆಳೆದಿರುವ ನೀರಿನ ಸೌಲಭ್ಯವಿರುವ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

Krishi Sinchai: ರೈತರ ಗಮನಕ್ಕೆ: ಈ ಯೋಜನೆಗೆ ಅರ್ಜಿ ಸಲ್ಲಿಸಿ
Krishi Sinchai: ರೈತರ ಗಮನಕ್ಕೆ: ಈ ಯೋಜನೆಗೆ ಅರ್ಜಿ ಸಲ್ಲಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Krishi Sinchai:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ