(Krishi Sinchayee Yojana) ಕೇಂದ್ರ ಸರ್ಕಾರ ರೈತರಿಗಾಗಿ ಪ್ರಧಾನ್ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (Pradhan Mantri Krishi Sinchayee Yojana) ಜಾರಿ ತಂದಿದ್ದು, ಈ ಯೋಜನೆಯಲ್ಲಿ 90% ಸಹಾಯಧನವನ್ನು ನೀಡಲಾಗುತ್ತಿದೆ.
ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ
ಕೃಷಿ ಚಟುವಟಿಕೆಗಾಗಿ ರೈತರು ಬ್ಯಾಂಕುಗಳಲ್ಲಿ ಸಾಲವನ್ನು ಪಡೆಯುತ್ತಾರೆ. ಈ ರೀತಿ ಸಾಲ ಪಡೆಯುವ ರೈತರಿಗೆ ಸರ್ಕಾರ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಇದರಿಂದಾಗಿ ತೆಗೆದುಕೊಂಡು ಸಾಲದ ಸಂಪೂರ್ಣ ಮೊತ್ತವನ್ನು ರೈತರು ಪಾವತಿಸುವ ಅಗತ್ಯವಿರುವುದಿಲ್ಲ. ಇದೀಗ ಜಾರಿಗೆ ಬಂದಿರುವ ಕೃಷಿ ಸಿಂಚಾಯಿ ಯೋಜನೆಯ ಅಡಿಯಲ್ಲಿ, ಕೃಷಿ ಹೊಂಡ ನಿರ್ಮಾಣ, ಸೂಕ್ಷ್ಮ ನೀರಾವರಿ ಘಟಕ ಸ್ಥಾಪನೆ, ಸ್ಪಿಂಕ್ಲರ್ ಗಳು ಮೊದಲಾದವುಗಳನ್ನು ಕೃಷಿ ಭೂಮಿಗೆ ಅಳವಡಿಸಿಕೊಳ್ಳಲು ಸರ್ಕಾರದಿಂದ ಶೇಕಡ 90% ವರೆಗೆ ಸಬ್ಸಿಡಿ ಪಡೆಯಬಹುದು.
ಇದನ್ನೂ ಓದಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!
ಯಾರು ಈ (Krishi Sinchayee Yojana) ಯೋಜನೆಗೆ ಅರ್ಹರು:
- ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಈ ಯೋಜನೆಗೆ ಅರ್ಹರು.
- ಸಬ್ಸಿಡಿ ಪಡೆದುಕೊಳ್ಳಲು ಕನಿಷ್ಠ ಎರಡು ಹೆಕ್ಟೇರ್ ಜಮೀನು ಹೊಂದಿರುವುದು ಕಡ್ಡಾಯ.
- 2023-24 ನೇ ಸಾಲಿನಲ್ಲಿ ಸರ್ಕಾರದ ಬೇರೆ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದರೆ ಅಂತಹ ರೈತರಿಗೆ ಸಬ್ಸಿಡಿ ಸಿಗುವುದಿಲ್ಲ.
- ಈಗಾಗಲೇ ಸಾಲ ತೆಗೆದುಕೊಂಡಿರುವ ರೈತರು ಕೂಡ ಮತ್ತೆ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದು.
- ಕೃಷಿ ಸಿಂಚಾಯಿ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮತ್ತು ನೀರಾವರಿ ಘಟಕ ಸ್ಥಾಪನೆಗೆ ಸಾಲ ಸೌಲಭ್ಯ ಪಡೆದುಕೊಂಡ ಕೃಷಿಕರು ಅರ್ಹರು.
ಇದನ್ನೂ ಓದಿ; ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾರಿಗೆ ಎಷ್ಟು ಸಬ್ಸಿಡಿ ಈ ಯೋಜನೆಯಲ್ಲಿ (Krishi Sinchayee Yojana) ಸಿಗಲಿದೆ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ 90% ನಷ್ಟು ಸಬ್ಸಿಡಿ ಸಿಗುತ್ತದೆ. ಹಾಗೂ ಸಾಮಾನ್ಯ ರೈತರಿಗೆ 75% ನಷ್ಟು ಸಬ್ಸಿಡಿಯನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಅರ್ಜಿ ಸಲ್ಲಿಕೆ ಎಲ್ಲಿ:
ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ನಿರ್ದೇಶಕರು ಅಥವಾ ಅಧಿಕಾರಿಗಳನ್ನು ಭೇಟಿ ಮಾಡಬಹುದು. ಅಲ್ಲಿ ನಿಮ್ಮ ಅಗತ್ಯ ಇರುವ ದಾಖಲೆಗಳನ್ನು ನೀಡಿ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply