krishi sinchayee yojana: ಸಿಂಚಾಯಿ ಯೋಜನೆ ಬಗ್ಗೆ ಬಿಗ್‌ ಅಪ್ಡೇಟ್

(krishi sinchayee yojana:) ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದೆಲ್ಲಾ ಬೇಕು, ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಈ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹೊಲಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದ್ದು, ಈ ಯೋಜನೆಯನ್ನು 2015 ರಲ್ಲಿ ಆರಂಬಿಸಲಾಯಿತು.

2024-25 ನೇ ಸಾಲಿನ ರಾಷ್ಟ್ರೀಯ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕ (ಸ್ಪಿಂಕ್ಲರ್ ಪೈಪ್‌ ಗಳು) ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಎಲ್ಲಾ ರೈತರಿಗೆ 1 ಹೆಕ್ಟರ್ ಘಟಕಕ್ಕೆ ರೂ.4667/- ಗಳು ಮಾತ್ರ ರೈತರ ವಂತಿಗೆಯನ್ನು ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ: 5 ಲಕ್ಷ ರೂ.ವರೆಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ!; ರಾಜ್ಯ ಸರ್ಕಾರದಿಂದ ಇಂತಹ ಸಿಬ್ಬಂದಿಗಳಿಗೆ ಸಿಹಿಸುದ್ದಿ; ಯಾರು ಅರ್ಹರು ಗೊತ್ತಾ?


ಈ ಯೋಜನೆಗೆ ಈ ದಾಖಲೆ ಕಡ್ಡಾಯ:
* ಪಹಣಿ
* ಅಧಾರ್ ಕಾರ್ಡ್ ಜೆರಾಕ್ಸ್
* ಪಾಸ್ ಪುಸ್ತಕ ಜೆರಾಕ್ಸ್
* ಬೆಳೆ ಧೃಡೀಕರಣ (ಕೃಷಿ ಬೆಳಗಳು) ಉದಾ. ಭತ್ತ, ಮೆಕ್ಕೆಜೋಳ, ದ್ವಿದಳ ಧಾನ್ಯಗಳು.
* ಕೊಳವೆ ಬಾವಿ ದೃಢೀಕರಣ ಪತ್ರ
* 100 ರೂ ಛಾಪಾ ಕಾಗದ
* ಫೋಟೋ


ಇದನ್ನೂ ಓದಿ: ರೇಷನ್‌ ಕಾರ್ಡ್‌ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇನ್ನು ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

krishi sinchayee yojana: ಸಿಂಚಾಯಿ ಯೋಜನೆ ಬಗ್ಗೆ ಬಿಗ್‌ ಅಪ್ಡೇಟ್
krishi sinchayee yojana: ಸಿಂಚಾಯಿ ಯೋಜನೆ ಬಗ್ಗೆ ಬಿಗ್‌ ಅಪ್ಡೇಟ್

ಇದನ್ನೂ ಓದಿ: 15,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ