Krishi Vigyan Kendra: ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದ್ದು, ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು ಹಾಗೂ ಅದರ ಬೆಲೆ ಎಷ್ಟು ಎಂಬುದರ ಕುರಿತು ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ
ಪರಿಕರ ಮತ್ತು ಸೌಲಭ್ಯಗಳು ದರ:(Krishi Vigyan Kendra:)
• ಅಡಿಕೆ ಸಸಿ – 30
• ಮಾವಿನ ಸಸಿ – 60
• ಸೀಬೆ ವೈಟ್ ಸಸಿ – 60
• ಬೆಣ್ಣೆ ಹಣ್ಣಿನ ಸಸಿ – 40
• ನಿಂಬೆ ಸಸಿ – 30
• ನುಗ್ಗೆ ಸಸಿ (PKM -1) – 15
• ಅಗಸೆ ಸಸಿ – 10
• ಬೆಟ್ಟದನಲ್ಲಿಕಾಯಿ ಸಸಿ – 60
• ಟ್ರೈಕೋಡರ್ಮ (ಕೆ.ಜಿ) – 100
• ಸುಡೋಮೋನಸ್ (ಕೆ.ಜಿ) – 100
ಇದನ್ನೂ ಓದಿ; ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ; 59 ಜನರ ವಿರುದ್ಧ fir ದಾಖಲು
• ತರಕಾರಿ ಸ್ಪೆಷಲ್ (ಕೆ.ಜಿ) – 200
• ಬಾಳೆ ಸ್ಪೆಷಲ್ (ಕೆ.ಜಿ) – 200
• ಬೇವಿನ ಸೋಪ(ಕೆ.ಜಿ) – 280
• ಹೊಂಗೆ ಸೋಪ(ಕೆ.ಜಿ) – 280
• ರಾಗಿ ಮಾಲ್ಟ್(ಕೆ.ಜಿ) – 200
• ಉದ್ದು (LBG-791) (ಕೆ.ಜಿ) – 142
• ಮಣ್ಣು ಪರೀಕ್ಷೆ – 200
• ನೀರು ಪರೀಕ್ಷೆ – 200

ಇದನ್ನೂ ಓದಿ; ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ ಶಿಪ್; ಅರ್ಹತೆಗಳು, ಪ್ರಮುಖ ದಿನಾಂಕ, ಇತರೆ ಮಾಹಿತಿಗಳು ಇಲ್ಲಿದೆ
ಇಲ್ಲಿ ಸಿಗುವ ಕೃಷಿ ಪರಿಕರಗಳು ಸಂಶೋಧನೆ ಸಹಿತ ಸಂಪೂರ್ಣ ಗುಣಮಟ್ಟದ ವಸ್ತುಗಳಾಗಿದೆ. ಅಷ್ಟೆ ಅಲ್ಲದೆ ವಿಜ್ಞಾನಿಗಳು ತಮ್ಮ ಅನುಭವಗಳನ್ನು ಉಪಯೋಗಿಸಿ ಕೃಷಿ ಪರಿಕರಗಳನ್ನು ತಯಾರಿಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ವಿಜ್ಞಾನ ಕೇಂದ್ರವನ್ನು (Krishi Vigyan Kendra:) ಸಂಪರ್ಕಿಸಬಹುದಾಗಿದ್ದು, ಎಲ್ಲಾ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply