(krittika nakshatra:) ಸೂರ್ಯನ ಕೃತಿಕಾ ನಕ್ಷತ್ರದಲ್ಲಿ ತನ್ನ ಚಲನೆಯನ್ನು ಆರಂಭ ಮಾಡುವ ಮೂಲಕ ಕೆಲವು ರಾಶಿಯವರಿಗೆ ಸಮಸ್ಯೆಯನ್ನು ತಂದಿಡಲಿದ್ದಾನೆ. ಅನೇಕ ಜನರ ಜೀವನದಲ್ಲಿ ಬದಲಾವಣೆಗಳು ಆಗುತ್ತವೆ. ಮೇ 11 ರಂದು ನ್ನ ನಕ್ಷತ್ರವನ್ನು ಬದಲಾಯಿಸುವ ಮೂಲಕ ಕೃತಿಕಾ ನಕ್ಷತ್ರವನ್ನು ಪ್ರವೇಶಿಸಲಿದೆ. ಸೂರ್ಯನ ಈ ನಕ್ಷತ್ರ ಬದಲಾವಣೆಯಿಂದಾಗಿ ಯಾವೆಲ್ಲ ರಾಶಿಗೆ ಸೇರಿದ ಜನರುಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಿ ಬರಬಹುದು ಎಂಬುದರ ಕುರಿತು ಇಲ್ಲಿದೆ ನೋಡಿ.
ಇದನ್ನೂ ಓದಿ: ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!
ವೃಷಭ ರಾಶಿ:
ಈ ರಾಶಿಗೆ ಸೇರಿದ ಜನರು ನಿದ್ರಾಹೀನತೆಯ ಸಮಸ್ಯೆಯನ್ನು ಸಹ ಅನುಭವಿಸುವರು. ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗುವುದು. ಈ ಅವಧಿಯಲ್ಲಿ ನೀವು ಹೆಚ್ಚಿನ ಗಮನವನ್ನು ನೀಡುವುದು ಬಹಳ ಲಾಭದಾಯಕವಾಗಿರಬಹುದು.
ತುಲಾ ರಾಶಿ:
ನಿಮ್ಮ ಸಂಗಾತಿಯೊಂದಿಗೆ ಸಂಬಂಧದಲ್ಲಿ ಬಿರುಕು ಉಂಟಾಗುವ ಸಂಭವವಿದೆ. ಹಾಗಾಗಿ ಈ ಅವಧಿಯಲ್ಲಿ ನೀವು ಧೈರ್ಯದೊಂದಿಗೆ ಜೀವನದಲ್ಲಿ ಮುಂದೆ ಸಾಗುವುದು ಉತ್ತಮ.
ಇದನ್ನೂ ಓದಿ: ಶೃಂಗೇರಿಯ ಟ್ರಿಲಿಯಂಟ್ ಡಿಜಿಟಲ್ ಕಂಪನಿಯಲ್ಲಿ ಭರ್ಜರಿ ಜಾಬ್ ಆಫರ್!; ವಾಕ್-ಇನ್ ಸಂದರ್ಶನ, ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
(krittika nakshatra:) ವೃಶ್ಚಿಕ ರಾಶಿ:
ನಿಮ್ಮ ಹತ್ತಿರದ ಸಂಬಂಧಿಕರೊಂದಿಗೆ ಬಿರುಕು ಉಂಟಾಗುವ ಸಂಭವವಿದೆ. ಹಣಕ್ಕೆ ಸಂಬಂಧಿಸಿದಂತೆ ಈ ರಾಶಿಗೆ ಸೇರಿದ ಜನರು ಈ ಅವಧಿಯಲ್ಲಿ ಸಾಕಷ್ಟು ಧನ ಹಾನಿಯನ್ನು ಹೊಂದುವ ಸಂಭವವಿರುವುದು.
ಕುಂಭ ರಾಶಿ:
ಸೂರ್ಯನ ನಕ್ಷತ್ರ ಬದಲಾವಣೆಯಿಂದಾಗಿ ಕುಂಭ ರಾಶಿಗೆ ಸೇರಿದ ಜನರು ತಮ್ಮ ಯಾವುದಾದರೂ ಐಷಾರಾಮಿ ವಸ್ತುಗಳನ್ನು ಕಳೆದುಕೊಳ್ಳುವ ಸಂಭವವಿದೆ. ಇದರೊಂದಿಗೆ ನಿಮ್ಮವರೆಂದು ತಿಳಿದು ಯಾರಿಗಾದರೂ ನೀವು ಹಣವನ್ನು ನೀಡಿದ್ದರೆ, ಈ ಅವಧಿಯಲ್ಲಿ ಅದನ್ನು ಕಳೆದುಕೊಳ್ಳುವ ಸಂಭವ ಇರುವುದು.
ಇದನ್ನೂ ಓದಿ: ಪಾಕ್ ವಿರುದ್ಧ ಆಪರೇಷನ್ ಸಿಂಧೂರ್..; ಭಾರತೀಯ ಸೇನೆಯಿಂದ ಏರ್ಸ್ಟ್ರೈಕ್..!
ಕುಂಭ ರಾಶಿ:
ಯಾವುದೋ ಕಾರಣಕ್ಕಾಗಿ ಜಗಳ ಅಥವಾ ನಷ್ಟ ಉಂಟಾಗುವ ಸಂಭವವಿದೆ. ಈ ರಾಶಿಗೆ ಸೇರಿದ ಜನರ ಆರೋಗ್ಯದಲ್ಲಿ ಸಾಕಷ್ಟು ಅಡೆತಡೆಗಳು ಎದುರಾಗಬಹುದು. ಹಾಗಾಗಿ ಸೂರ್ಯನ ಅಶುಭ ಪ್ರಭಾವವನ್ನು ದೂರ ಮಾಡಲು ಕುಂಭ ರಾಶಿಗೆ ಸೇರಿದ ಜನರು ಸೂರ್ಯ ಗ್ರಹದ ಬೀಜ ಮಂತ್ರವನ್ನು ಜಪಿಸುವುದು ಉತ್ತಮ.
(ಸೂಚನೆ: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ನ್ಯೂಸ್ ಮಲ್ನಾಡ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ ಮಲ್ನಾಡ್ ಇದಕ್ಕೆ ಜವಾಬ್ದಾರಿಯಲ್ಲ) (krittika nakshatra:)

ಇತ್ತೀಚಿನ ಜನಪ್ರಿಯ ಸುದ್ದಿಗಳು (krittika nakshatra:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





