KSRTC BUS: ಬೆಂಗಳೂರು: ಹೊಸ ವಿನ್ಯಾಸದ ಪ್ರೊಟೊ ಟೈಪ್ ಬಸ್‌ಗಳನ್ನು “ಪಾಯಿಂಟ್ ಟು ಪಾಯಿಂಟ್” ಮತ್ತು ವೇಗದೂತ ಕಾರ್ಯಾಚರಣೆಗೆ ಬಳಸಲಾಗುವುದು. ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ಬೆಂಗಳೂರು ನಡುವೆ ಈ ಬಸ್‌ಗಳು ಸಂಚರಿಸಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಹೇಳಿದರು. ಕೆ.ಎಂ.ಎಸ್. ಕೋಚ್ ಬಿಲ್ಡರ್ಸ್ ನಿರ್ಮಾಣ ಮಾಡಿರುವ ಪ್ರೊಟೊಟೈಪ್ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ಸಚಿವರು ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಬಸ್‌ಗಳನ್ನು ಬಳಸಿ ಸೇವೆ ಒದಗಿಸಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಒಂದು ತಿಂಗಳ ಅವಧಿಯಲ್ಲಿ 200 ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ. ಎರಡನೇ ಹಂತದಲ್ಲಿ ಮತ್ತೆ 300 ಬಸ್ ಸೇರ್ಪಡೆಯಾಗಲಿವೆ ಎಂದು ಹೇಳಿದರು.

KSRTC BUS: “ಪ್ರೋಟೋ ಟೈಪ್ ಬಸ್” ವಿಶೇಷತೆ ಏನು?:
* ವಾಹನದ ಎತ್ತರ 3420 ಮಿ.ಮಿ ಆಗಿದೆ.
* ಆಸನಗಳ ಸಂಖ್ಯೆ 52 ಹೊಂದಿದೆ.
* ಎಲ್ಲಾ ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲಿದೆ.
* ವಾಹನದ ಮುಂದಿನ/ ಹಿಂದಿನ ಗಾಜು ವಿಶಾಲವಾಗಿರುತ್ತದೆ.
* ಪ್ರಯಾಣಿಕರ ಕಿಟಕಿ ಪ್ರೇಮ್ ಹಾಗೂ ಮೇಲಿನ ಗಾಜು ವಿಶಾಲವಾಗಿವೆ.
* ಕಿಟಕಿ ಗಾಜು ದೊಡ್ಡದಾದ ಟಿಂಟೆಡ್ ಗಾಜುಗಳು ಅಳವಡಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್; ಸರ್ಕಾರದಿಂದ ಆದೇಶ
- ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
- ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!; ಜೀವಕ್ಕೆ ಕುತ್ತು ತರಬಹುದು ಈ ಚಟ ಹುಷಾರ್..!
* ವಾಹನದ ಒಳಾಂಗಣದ ಲಗೇಜ್ ಕ್ಯಾರಿಯರ್ ವಿನೂತನ ವಿನ್ಯಾಸ ಹೊಂದಿದೆ.
* ಒಳಾಂಗಣದ ದೀಪ ಸತತವಾದ ಎಲ್ ಇಡಿ ದೀಪ ಅಳವಡಿಸಲಾಗಿದೆ.
* ಹಿಂದಿನ/ಮುಂದಿನ ಮಾರ್ಗ ಎಲ್ ಇಡಿ ಮಾರ್ಗ ಫಲಕ ಅಳವಡಿಕೆ.
* ಬ್ಯಾನೆಟ್ ಇನ್ಸುಲೇಶನ್ ಮತ್ತು ರೆಕ್ಸಿನ್ ಪ್ಯಾಡಿಂಗ್.
* ಪ್ರಯಾಣಿಕರ ಬಾಗಿಲು ಸ್ವಯಂಚಾಲಿತ ಸೆನ್ಸ್ ಮತ್ತು ತುರ್ತು ಬಟನ್ ವ್ಯವಸ್ಥೆಯನ್ನು ಹೊಂದಿದೆ.
* ವಾಹನದ ಮುಂಭಾಗ ವಿನೂತನ ಆರ್ಕಷಕ ವಿನ್ಯಾಸ ದೊಡ್ಡ ಗ್ಲಾಸ್ ಇದೆ.
* ಲಗ್ಗೇಜ್ ಕ್ಯಾರಿಯರ್ ವಿಶಾಲವಾಗಿದ್ದು, ಒಳ ಭಾಗದಲ್ಲಿ ಹೆಚ್ಚು ಎತ್ತರವಾಗಿದ್ದು, ಹೆಚ್ಚಿನ ಸಾಮಗ್ರಿಗಳನ್ನು ಸಾಗಿಸಬಹುದಾಗಿದೆ.
* ಆಸನಗಳ ಮಧ್ಯೆ ಸ್ಥಳಾವಕಾಶ ಹೆಚ್ಚಿಸಲಾಗಿದೆ.

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
- ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
- ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
- ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
- ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
- ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
- ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
- ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
- ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
- ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
- ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
- ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್; ಸರ್ಕಾರದಿಂದ ಆದೇಶ
- ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
- ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
- ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
- ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್ ಸ್ಕೆಚ್
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
- ಮಲೆನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
- ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply