(ksrtc- bus) ಕೆ.ಎಸ್.ಆರ್.ಟಿ ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯಕ್ಕೆ ಗಲಾಟೆ ನಡೆಯುತ್ತಿತ್ತು. ಆದರೆ, ಇದೀಗ ಪ್ರಯಾಣಿಕರ ಬೇಡಿಕೆಯಂತೆ KSRTC ಯಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ
ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಮಹಿಳೆಯರಿಗೆ ಬಂಪರ್ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






