KSRTC Cargo Service: ವ್ಯವಸ್ಥಿತ ಮತ್ತು ಸಮರ್ಪಕವಾದ ಕಾರ್ಗೋ (ಪಾರ್ಸೆಲ್) ಸೇವೆಯನ್ನು ಒದಗಿಸಲು ಮುಂದಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಡಿ. 23 ರಿಂದ 20 ಟ್ರಕ್ ಗಳನ್ನು ಸೇವೆಗೆ ಇಳಿಸಲಿದೆ.
20 ಸೇವೆ ಸಲ್ಲಿಸಲಿರುವ ಟ್ರಕ್ ಗಳು:
ಸಾರಿಗೆಯೇತರ ಆದಾಯ ವೃದ್ಧಿಸಿಕೊಳ್ಳಲು ಮುಂದಾಗಿರುವ ಕೆ.ಎಸ್.ಆರ್.ಟಿ.ಸಿ ಪ್ರಥಮ ಬಾರಿಗೆ ಟ್ರಕ್ ಗಳ ಮೂಲಕ ಸರಕು ಸಾಗಣೆಗೆ ಮುಂದಾಗಿದೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇದೇ ತಿಂಗಳ 23 ರಿಂದ ಕಾರ್ಗೋ ಸೇವೆ ಆರಂಭಿಸಲು ಮುಂದಾಗಿದ್ದು, ಹಿನ್ನೆಲೆಯಲ್ಲಿ ಅದಕ್ಕಾಗಿ ಹೊಸದಾಗಿ ಖರೀದಿಸಿದ 20 ಟ್ರಕ್ ಗಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪರಿಶೀಲಿಸಿದ್ದಾರೆ.
ಇದನ್ನೂ ಓದಿ; ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ;ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಗಮನಿಸಿ
ಸಾರಿಗೆಯೇತರ ಆದಾಯ ವೃದ್ಧಿಸಿಕೊಳ್ಳಲು ಮುಂದಾಗಿರುವ ಕೆ.ಎಸ್.ಆರ್.ಟಿ.ಸಿ ಪ್ರಥಮ ಬಾರಿಗೆ ಟ್ರಕ್ ಗಳ ಮೂಲಕ ಸರಕು ಸಾಗಣೆಗೆ ಮುಂದಾಗಿದೆ. ಕೃಷಿ, ಜವಳಿ, ಆಟೊ ಮೊಬೈಲ್, ಸ್ಟೀಲ್ ಸೇರಿ ಸಾಕಷ್ಟು ಕ್ಷೇತ್ರಗಳಿಂದ ಸರಕು ಸಾಗಾಣಿಕೆಗೆ ಹೆಚ್ಚಿನ ಬೇಡಿಕೆಯಿದ್ದು, ಅದಕ್ಕೆ ತಕ್ಕಂತೆ ಸೇವೆ ಒದಗಿಸಲು ಸಂಸ್ಥೆಯು ಅಗತ್ಯ ಸಿದ್ದತೆ ಮಾಡಿಕೊಂಡಿದೆ.

ಪ್ರಸ್ತುತ ಕೆ.ಎಸ್.ಆರ್.ಟಿ.ಸಿಯಿಂದ ಸಣ್ಣ ಪ್ರಮಾಣದಲ್ಲಿ ಬಸ್ ಗಳಲ್ಲಿಯೇ ಕಾರ್ಗೋ ಸೇವೆ (KSRTC Cargo Service: ) ಒದಗಿಸಲಾಗುತ್ತಿತ್ತು. ಈ ಸೇವೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ಒದಗಿಸಿದರೆ ನಿಗಮಕ್ಕೆ ಹೆಚ್ಚಿನ ಆದಾಯ ಬರಲಿದೆ ಎಂಬುದನ್ನು ಮನಗಂಡ KSRTC ಅಧಿಕಾರಿಗಳು 20 ಕಾರ್ಗೋ ಟ್ರಕ್ ಗಳನ್ನು ಸೇವೆಗೆ ಇಳಿಸಿದೆ.
100 ಕೋಟಿ ರೂ. ಆದಾಯ ನಿರೀಕ್ಷೆ:
ಹಲವು ವರ್ಷಗಳ ಹಿಂದೆಯೇ ಬಸ್ ಗಳಲ್ಲಿಯೇ ಸಣ್ಣ ಪ್ರಮಾಣದಲ್ಲಿ ಪಾರ್ಸೆಲ್ ಸೇವೆ ಆರಂಭಿಸಲಾಗಿತ್ತು. ಆರಂಭಿಕವಾಗಿ 109 ಕೇಂದ್ರಗಳಲ್ಲಿ ಈ ಸೇವೆ ಆರಂಭಿಸಿ, ನಂತರ ರಾಜ್ಯದ ಎಲ್ಲಾ ನಿಲ್ದಾಣಗಳಿಗೂ ವಿಸ್ತರಿಸಲಾಗಿತ್ತು. ಬಸ್ಸಿನ ಲಗೇಜ್ ಬಾಕ್ಸ್ ಗಳಲ್ಲಿಯೇ ಸಣ್ಣ ಪ್ರಮಾಣದಲ್ಲಿ ಪಾರ್ಸೆಲ್ ಗಳನ್ನು ಸಾಗಿಸಲಾಗುತ್ತಿತ್ತು. ಈ ಮೂಲಕ ಸುಮಾರು 4 ಕೋಟಿ ರೂ. ಆದಾಯ ಬರುತ್ತಿತ್ತು. ನಂತರ, ಈ ಸೇವೆಯನ್ನು ಬಿಸಿನೆಸ್ ಸ್ಟ್ಯಾಟಿಕ್ ಪಾರ್ಟನರ್ ಎಂದು ಮಾಡಿಕೊಂಡು ಸೇವೆ ನೀಡಲು ಆರಂಭಿಸಲಾಯಿತು. ಈ ಸಹಭಾಗಿತ್ವದ ಸೇವೆಯಡಿ ಬಂದ ಹಣದಲ್ಲಿ ಶೇ. 80 ರಷ್ಟು ಕೆ.ಎಸ್.ಆರ್.ಟಿ.ಸಿಗೆ ಮತ್ತು ಶೇ. 20 ರಷ್ಟು ಪಾರ್ಟ್ನರ್ ಗೆ ಪಾಲು ನಿಗದಿಪಡಿಸಲಾಯಿತು. ಈ ವೇಳೆ ಆದಾಯ 30 ಕೋಟಿ ರೂ.ಗೆ ಹೆಚ್ಚಿತು.
ಇದನ್ನೂ ಓದಿ; ಮಹಿಳೆಯರಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವ ಯೋಜನೆ?, ಯಾವುದೆಲ್ಲಾ ಸೌಲಭ್ಯ ಲಭ್ಯ
ಇದನ್ನು ಮನಗಂಡ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿಯಿಂದಲೇ ಅಧಿಕೃತವಾಗಿ ಕಾರ್ಗೋ ಸೇವೆ (KSRTC Cargo Service: ) ಒದಗಿಸಿದರೆ ಆದಾಯ ಹೆಚ್ಚಿಸಿಕೊಳ್ಳಬಹುದು ಎಂಬ ಪ್ರಸ್ತಾಪವನ್ನು ಸಾರಿಗೆ ಸಚಿವರ ಮುಂದಿಟ್ಟರು. ಇದನ್ನು ಅವಲೋಕಿಸಿದ ಸಚಿವರು 100 ಕೋಟಿ ರೂ. ಆದಾಯ ಗಳಿಸುವ ಗುರಿಯೊಂದಿಗೆ ಟ್ರಕ್ ಗಳನ್ನು ಖರೀದಿಗೆ ಅನುಮತಿ ನೀಡಿದ್ದರು.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply