KSRTC: ರಸ್ತೆಗಳಲ್ಲಿ “ಪಲ್ಲಕ್ಕಿ” ಅಬ್ಬರ ಶುರು

KSRTC: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಹವಾನಿಯಂತ್ರಿತ ಬಸ್ ಗಳನ್ನಷ್ಟೇ ಬ್ರಾಂಡ್ ಮಾಡಿಕೊಳ್ಳುತ್ತಾ ಬಂದಿದ್ದ ಕೆ.ಎಸ್.ಆರ್.ಟಿ.ಸಿ ಇದೇ ಮೊದಲ ಬಾರಿಗೆ ಹವಾನಿಯಂತ್ರರಹಿತ ಬಸ್ ‘ಪಲ್ಲಕ್ಕಿ’ಯನ್ನು(Pallakki) ಕೆ.ಎಸ್.ಆರ್.ಟಿ.ಸಿ (KSRTC) ಹೊಸ ಬ್ರಾಂಡ್ (BRAND) ಮಾಡಿ ರಸ್ತೆಗಿಳಿಸುತ್ತಿದೆ.

ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಕೆಎಸ್‌ಆರ್‌ಟಿಸಿ (KSRTC:) ತನ್ನ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತಿದೆ. ಈ ನಿಟ್ಟಿನಲ್ಲಿ 100 ಹೊಸ ಬಸ್ ಗಳನ್ನು ಖರೀದಿ ಮಾಡಿದೆ. ಇನ್ನು ಇದರ ಜೊತೆಗೆ 40 ಹೊಸ ಐಶಾರಾಮಿ ಬಸ್ ಗಳನ್ನು ಕೂಡ ರಸ್ತೆಗಿಳಿಸುತ್ತಿದೆ. ಈ ಮೂಲಕ ಕೆ.ಎಸ್.ಆರ್.ಟಿ.ಸಿ ಮತ್ತಷ್ಟು ಅರಾಮದಾಯಕ ಪ್ರಯಾಣವನ್ನು ಜನರಿಗೆ ನೀಡುವುದರಲ್ಲಿ ಎರಡು ಮಾತಿಲ್ಲ.

KSRTC: ರಸ್ತೆಗಳಲ್ಲಿ "ಪಲ್ಲಕ್ಕಿ" ಅಬ್ಬರ ಶುರು
KSRTC: ರಸ್ತೆಗಳಲ್ಲಿ “ಪಲ್ಲಕ್ಕಿ” ಅಬ್ಬರ ಶುರು

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.10.2023

ಅಕ್ಟೋಬರ್ 7 ಕ್ಕೆ ಉದ್ಘಾಟನೆ ಮಾಡಿದ್ದ ಸಿಎಂ:
ಈ ನೂತನ ಬಸ್‌ಗಳಿಗೆ ಅಕ್ಟೋಬರ್ 7 (ಶನಿವಾರ) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Transport Minister Ramalinga Reddy) ಸೇರಿದಂತೆ ಸರ್ಕಾರದ ಸಚಿವರು, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ; ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

ಬಸ್‌ನ ವಿಶೇಷತೆಗಳು ಏನು? ಎಲ್ಲೆಲ್ಲಿ ಸಂಚಾರ:
* ನಾನ್ ಎಸಿ ಸ್ಪೀಪರ್ ಬಸ್ (Non AC Sleeper bus) ಇದಾಗಿದೆ.
* ಅತ್ಯಂತ ಆಕರ್ಷಕ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಹೊಂದಿದೆ.
* 28 ಆಸನಗಳ ಸಾಮರ್ಥ್ಯ ಹೊಂದಿದೆ.
* ಸದ್ಯ ಇರುವ ಸ್ಲೀಪರ್ ಬಸ್ ಗಳಿಗೆ ಹೋಲಿಸಿದರೆ ಈ ಬಸ್ ಆಸನ ಹೆಚ್ಚು ಪ್ರಯಾಣಿಕ ಸ್ನೇಹಿಯಾಗಿದೆ.
* ಅಶೋಕ್ ಲೇಲ್ಯಾಂಡ್ ಕಂಪನಿಯಿಂದ (Ashok Leyland Company) ನಿರ್ಮಾಣ.
* ಬಸ್ ನ ಬೆಲೆ 45 ಲಕ್ಷ ರೂಪಾಯಿ.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ

ಎಲ್ಲೆಲ್ಲಿ ಸಂಚಾರ? ಯಾವಾಗಿನಿಂದ ಆರಂಭ?
ಈ ಬ್ರ‍್ಯಾಂಡ್ ನ 40 ಬಸ್ ಗಳ ಪೈಕಿ 30 ಬಸ್ ಗಳನ್ನು ರಾಜ್ಯದೊಳಗೆ ಸಂಚರಿಸಲು ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಉಳಿದ 10 ಬಸ್ ಗಳು ಹೊರರಾಜ್ಯಗಳಿಗೆ ಸಂಚರಿಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ (BENGALURU) ಮೈಸೂರು(MYSORE), ಮಂಗಳೂರು(MANGALURU), ಶಿವಮೊಗ್ಗ(SHIMOGGA), ದಾವಣಗೆರೆ(DAVANAGERE), ವಿಜಯಪುರ(VIJAYAPURA), ಹೊಸಪೇಟೆ (HOSAPETE) ಮಾರ್ಗದಲ್ಲಿ ಈ ಬಸ್ ಗಳು ಸಂಚರಿಸಲಿವೆ.

ಇನ್ನು ಈ ಬಸ್ ಸೇವೆಯು ಅಕ್ಟೋಬರ್ 7 (OCTOBER) ರಿಂದಲೇ (ನಿನ್ನೆ) ಆರಂಭವಾಗುತ್ತಿದೆ. ಅಂದು ಸಂಜೆ ಬಳಿಕ ರಾಜ್ಯದೆಡೆಲ್ಲೆಡೆ ಈ ಬಸ್ ಗಳು ಪ್ರಯಾಣ ಆರಂಭಿಸಲಿವೆ ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ; ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 07-10-2023

ಕೆ.ಎಸ್.ಆರ್.ಟಿ.ಸಿ ಬಸ್ ಗಳಿಗೆ ಭಾರೀ ಬೇಡಿಕೆ:
ಶಕ್ತಿ ಯೋಜನೆಯು (SHAKTI SCHEME) ಆರಂಭವಾದ ಬಳಿಕ ಕೆ.ಎಸ್.ಆರ್.ಟಿ.ಸಿ ಬಸ್ ಗಳಿಗೆ ಸಾಕಷ್ಟು ಬೇಡಿಕೆ ಬಂದಿದೆ. ನಿತ್ಯ ಪ್ರಯಾಣಿಕರ ಸಂಖ್ಯೆಯು 75 ಲಕ್ಷ ದಿಂದ 1.1 ಕೋಟಿಗೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹೊಸ ಬಸ್ ಖರೀದಿಗೆಂದು ಸರ್ಕಾರ ಅನುದಾನ ನೀಡಿತ್ತು. ಸದ್ಯ ಹೊಸ ಬಸ್ ಗಳು ಸಿದ್ಧವಾಗಿದೆ.

ಇದೇ ಮೊದಲ ಬಾರಿ ನಾನ್ ಎಸಿ ಸ್ಲೀಪರ್ ಬ್ರ‍್ಯಾಂಡಿಂಗ್:
ಇನ್ನು ಕೆ.ಎಸ್.ಆರ್.ಟಿ.ಸಿಯಲ್ಲಿ (KSRTC:) ನಾನ್ ಎಸಿ ಸ್ಲೀಪರ್ ಬಸ್ ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ. ಆದರೆ, ಆ ಬಸ್ ಗಳಿಗೆ ಯಾವುದೇ ಹೆಸರಿಟ್ಟು ಬ್ರ‍್ಯಾಂಡಿಂಗ್ ಮಾಡಿರಲಿಲ್ಲ. ಸದ್ಯ ಪಲ್ಲಕ್ಕಿ ಉತ್ಸವ ಎಂಬ ಬ್ಯಾಂಡ್ ನೇಮ್ ಇಡಲಾಗಿದೆ. ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಸೂಚಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇