(KSRTC:-) ತತ್‌ಕ್ಷಣಕ್ಕೆ ಬಸ್ ದರ ಹೆಚ್ಚಳ ಮಾಡುವ ಪ್ರಸ್ತಾವ ಸಾರಿಗೆ ಸಂಸ್ಥೆಯ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇದರಿಂದ ರಾಜ್ಯದ ಜನತೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನೆಮ್ಮದಿಯ ಸುದ್ದಿ ನೀಡಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಳ ಕುರಿತಂತೆ ಸದ್ಯಕ್ಕಂತೂ ಯಾವುದೇ ರೀತಿಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಈ ಹಿಂದೆ ಸಾರಿಗೆ ಸಂಸ್ಥೆಗಳ ನಿಗಮಗಳು ಬಸ್ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಈಗ ಹೊಸದಾಗಿ ಅಂತಹ ಯಾವುದೇ ರೀತಿಯ ದರ ಏರಿಕೆ ಬಗ್ಗೆ ಪ್ರಸ್ತಾವನೆಯನ್ನು ಸಾರಿಗೆ ಸಂಸ್ಥೆಯ ನಿಗಮಗಳು ಸಲ್ಲಿಸಿಲ್ಲ. ಬಸ್ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿ ನಿರ್ಧರಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆ ಬಸ್ ದರ ಹೆಚ್ಚಳ ಬಗ್ಗೆ ಶಿಫಾರಸು ಮಾಡಿದೆ. ಆದರೆ, ದರ ಹೆಚ್ಚಳವನ್ನು ಸಾರಿಗೆ ಸಂಸ್ಥೆ ನಿರ್ಧಾರ ಮಾಡುವುದಿಲ್ಲ. ಇದನ್ನು ಸಾರಿಗೆ ನಿಗಮ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿಯೇ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಹೀಗಾಗಿ ಬಸ್ ದರ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೈಲ್ ಇಂಡಿಯಾದ 223 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ನೋಡಿ ಡೀಟೇಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





