KTH Scholarship: KTH ವತಿಯಿಂದ ವಿದ್ಯಾರ್ಥಿವೇತನ

(KTH Scholarship) ಭಾರತೀಯ ಸ್ನಾತಕೋತ್ತರ ಅರ್ಜಿದಾರರಿಗೆ ಕೆಟಿಎಚ್ ಇಂಡಿಯಾ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಕೆಟಿಎಚ್ ಇಂಡಿಯಾ ಸ್ಕಾಲರ್ಶಿಪ್ 2024, ಕೆಟಿಎಚ್ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸ್ವೀಡನ್, ಕೆಟಿಎಚ್ ಇಂಡಿಯಾ ಫೌಂಡೇಶನ್ನ ಸಹಯೋಗದಲ್ಲಿ ಭಾರತೀಯ ಸ್ನಾತಕೋತ್ತರ ಅರ್ಜಿದಾರರಿಗೆ ನೀಡುತ್ತಿರುವ ಅವಕಾಶವಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
ಅರ್ಜಿದಾರರು ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಅಂಡರ್ ಗ್ರಾಜುಯೇಟ್ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಕೆಟಿಎಚ್ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಾಸ್ಟರ್ಸ್ ಪದವಿಗೆ ದಾಖಲಾತಿಯನ್ನು ಪಡೆದಿರುವಂತಹ ಭಾರತೀಯ ಪ್ರಜೆಯಾಗಿರಬೇಕು.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ಆಯ್ಕೆ ಮಾಡಲಾದ ವಿದ್ಯಾರ್ಥಿಗಳು 2 ವರ್ಷಗಳ ಮಾಸ್ಟರ್ಸ್ ಕಾರ್ಯಕ್ರಮಕ್ಕೆ ಬೋಧನಾ ಶುಲ್ಕ ಪಡೆಯುತ್ತಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?;
www.b4s.in/nwmd/KTHI2 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇಂಡಿಯನ್‌ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-01-2025

KTH Scholarship: KTH ವತಿಯಿಂದ ವಿದ್ಯಾರ್ಥಿವೇತನ
KTH Scholarship: KTH ವತಿಯಿಂದ ವಿದ್ಯಾರ್ಥಿವೇತನ

ಇದನ್ನೂ ಓದಿ; 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು