Driving Training: ಇನ್ಮುಂದೆ ವಾಹನ ಚಾಲನಾ ತರಬೇತಿ ದುಬಾರಿ

Driving Training: ಬಹಳಷ್ಟು ಜನರಿಗೆ ವಾಹನಗಳ ಚಾಲನೆಯನ್ನು ಕಲಿಯಬೇಕು ಎಂಬ ಹಂಬಲ ಇರುತ್ತದೆ. ಈಗ ವಾಹನ ಚಾಲನಾ ತರಬೇತಿಯನ್ನು ಪಡೆಯಬೇಕು ಎನ್ನುವವರಿಗೆ ಕಹಿಯಾಗುವ ಹಾಗೂ ಜೇಬಿಗೆ ಕತ್ತರಿ ಬೀಳುವ ಸುದ್ದಿಯೊಂದು ಹೊರಬಿದ್ದಿದೆ. ಹೌದು, ರಾಜ್ಯದಲ್ಲಿರುವ ಡ್ರೖೆವಿಂಗ್ ಸ್ಕೂಲ್ ಗಳಲ್ಲಿ (Driving Training: ) ತರಬೇತಿ ಶುಲ್ಕವನ್ನು ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ

10 ವರ್ಷಗಳ ನಂತರ ದರ ಹೆಚ್ಚಿಸಲು ಅನುಮತಿ:
ಚಾಲನಾ ತರಬೇತಿ ಶಾಲೆಗಳ ನಿರಂತರ ಹೋರಾಟದಿಂದಾಗಿ 10 ವರ್ಷಗಳ ನಂತರ ದರ ಹೆಚ್ಚಿಸಲು ಅನುಮತಿ ಸಿಕ್ಕಿದೆ. ಇನ್ನು ವಾಹನ ಚಾಲನಾ ತರಬೇತಿ 2024 ರ ಜನವರಿ 01 ರಿಂದ ದುಬಾರಿಯಾಗಲಿದೆ.

4 ವರ್ಗದಲ್ಲಿ ಶುಲ್ಕ ನಿಗದಿ:
ಲಘು ಮೋಟಾರು ವಾಹನ, ಮೋಟಾರು ಸೈಕಲ್, ಆಟೋ ರಿಕ್ಷಾ ಹಾಗೂ ಸಾರಿಗೆ ವಾಹನಗಳೆಂದು 4 ವರ್ಗದಲ್ಲಿ ಶುಲ್ಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಇನ್ನು ಮುಂದೆ ಕಾರು ಕಲಿಯಲು ಪಾವತಿಸಬೇಕಾದ ಹಣವೆಷ್ಟು?:
ಇನ್ನು ಮುಂದೆ ಎಲ್.ಎ.ಎಲ್ (LAL) ಗೆ 350 ರೂ. ಹಾಗೂ ಡಿಎಲ್ (DL) ಗೆ 1,000 ರೂ. ಪ್ರತ್ಯೇಕವಾಗಿ ಆರ್ಟಿಒ ಕಚೇರಿಗೆ ಪಾವತಿಸಬೇಕು. ಅಂದರೆ ಒಬ್ಬ ಅಭ್ಯರ್ಥಿ ಡ್ರೖೆವಿಂಗ್ ಕಲಿತು ಲೈಸೆನ್ಸ್ ಪಡೆಯಲು ಒಟ್ಟು 8350 ರೂಪಾಯಿ ಖರ್ಚು ಮಾಡಬೇಕಾಗುತ್ತದೆ.

Driving Training: ಇನ್ಮುಂದೆ ವಾಹನ ಚಾಲನಾ ತರಬೇತಿ ದುಬಾರಿ
Driving Training: ಇನ್ಮುಂದೆ ವಾಹನ ಚಾಲನಾ ತರಬೇತಿ ದುಬಾರಿ

ಪ್ರಸ್ತುತ ಕಾರು ಡ್ರೖೆವಿಂಗ್ ಟ್ರೖೆನಿಂಗ್ ಗೆ (Driving Training: ) 4 ಸಾವಿರ ರೂಪಾಯಿ ಶುಲ್ಕ ಇದೆ. ಎಲ್.ಎಲ್, ಡಿಎಲ್ ಎಲ್ಲವೂ ತಾವೇ ಮಾಡಿಸಿಕೊಡುವುದಾಗಿ ಡ್ರೖೆವಿಂಗ್ ಸ್ಕೂಲ್ ಗಳು (Driving Training: ) 8 ಸಾವಿರ ರೂಪಾಯಿಗಳವರೆಗೆ ಅಭ್ಯರ್ಥಿಯಿಂದ ಪಡೆಯುತ್ತಿರುವ ಬಗ್ಗೆ ಕೆಲ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂದರೆ ಹೆಚ್ಚುವರಿಯಾಗಿ 4 ಸಾವಿರ ರೂ. ಸ್ವೀಕರಿಸುತ್ತಿದ್ದಾರೆ.

ಇದನ್ನೂ ಓದಿ; ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ

ಹಾಗಾದರೆ ಶುಲ್ಕ ಏರಿಕೆ ಯಾಕೆ?:
ಡ್ರೖೆವಿಂಗ್ ಸ್ಕೂಲ್ ನಿರ್ವಹಣೆ, ಇಂಧನ ಬಳಕೆ, ಕಲಿಕೆ ವೇಳೆ ವಾಹನಗಳ ಡ್ಯಾಮೇಜ್, ಇನ್ಸುರೆನ್ಸ್, ಚಾಲಕರ ಸಂಬಳ ಇನ್ನಿತರ ಅಂಶಗಳನ್ನು ಪರಿಗಣಿಸಿ ತರಬೇತಿ ಶುಲ್ಕ ಹೆಚ್ಚಿಸಲಾಗಿದೆ. ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು, ಆರ್ಟಿಒಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ತಯಾರಿಸಿ 2 ವರ್ಷಗಳ ಹಿಂದೆಯೇ ಇಲಾಖೆಗೆ ಸಲ್ಲಿಸಿತ್ತು. ಈಗ ವರದಿ ಅಂಗೀಕರಿಸಿ ಇದೀಗ ಶುಲ್ಕ ಜಾಸ್ತಿ ಮಾಡಲಾಗಿದೆ.

ಎಷ್ಟು ಶುಲ್ಕ ಪರಿಷ್ಕರಣೆ ಆಗಿದೆ?:
ಮೋಟಾರು ಸೈಕಲ್:
2,200 ಯಿಂದ 3,000 ಆಗಿರುತ್ತದೆ.

ಆಟೋ ರಿಕ್ಷಾ:
3,000 ಯಿಂದ 4,000 ಆಗಿರುತ್ತದೆ.

ಇದನ್ನೂ ಓದಿ; ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ

ಕಾರು:
4,000 ಯಿಂದ 7,000 ಆಗಿರುತ್ತದೆ.

ಸಾರಿಗೆ ವಾಹನ:
6,000 ಯಿಂದ 9,000 ಆಗಿರುತ್ತದೆ.

ಇದನ್ನೂ ಓದಿ; 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?

ವಾಹನ ತರಬೇತಿ ಸ್ಕೂಲ್ ಗಳಿಗೆ ನಿಬಂಧನೆ ಏನು?:
* ಪಠ್ಯಸೂಚಿಯಂತೆ ಅಭ್ಯರ್ಥಿ ಪೂರ್ಣ ತರಬೇತಿ ಪಡೆದಾಗಲೇ ನಮೂನೆ 5 ರಲ್ಲಿ ಪತ್ರ ನೀಡಬೇಕು.
* ಅಭ್ಯರ್ಥಿ ವಾಹನ ಚಾಲನೆ ಮಾಡಿದ ಸಮಯವನ್ನು ನಮೂನೆ-15 ರಲ್ಲಿ ನಮೂದಿಸಬೇಕು.
* ಅಧಿಕಾರಿಗಳು ಶಾಲೆಗೆ ತಪಾಸಣೆಗೆ ಬಂದಾಗ ಎಲ್ಲ ದಾಖಲೆಗಳನ್ನು ತಪ್ಪದೇ ಒದಗಿಸಬೇಕು.
* ಶಾಲೆಯ ಪ್ರತಿನಿಧಿ ಆರ್ಟಿಒಗೆ (RTO) ಬಂದಾಗ ಸಮವಸ್ತ್ರದಲ್ಲಿರಬೇಕು. ನಾಮಫಲಕ ಧರಿಸಿರಬೇಕು.
* ಶಾಲೆಯ ಪ್ರತಿನಿಧಿ ಅಭ್ಯರ್ಥಿಯ/ಇನ್ನಿತರರ ಪರವಾಗಿ ಮಧ್ಯವರ್ತಿಯಾಗಿ ವರ್ತಿಸುವಂತಿಲ್ಲ.
* ನಿಬಂಧನೆ ಉಲ್ಲಂಘಿಸಿದಲ್ಲಿ ಶಾಲೆಯ ಅನುಜ್ಞಾ ಪತ್ರ ಅಮಾನತು ಅಥವಾ ರದ್ದುಗೊಳ್ಳುತ್ತದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇